ಆದಿಕಾಂಡ 49:13 - ಪರಿಶುದ್ದ ಬೈಬಲ್13 “ಜೆಬುಲೂನನು ಸಮುದ್ರದ ಕರಾವಳಿಯಲ್ಲಿ ವಾಸಿಸುವನು; ಸಮುದ್ರ ತೀರವು ಅವನ ಹಡಗುಗಳಿಗೆ ಸುರಕ್ಷಿತವಾದ ಸ್ಥಳವಾಗಿದೆ. ಅವನ ನಾಡು ಚೀದೋನ್ ಪಟ್ಟಣದವರೆಗೂ ವಿಸ್ತರಿಸುವುದು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಜೆಬುಲೂನನು ಸಮುದ್ರದ ಕರಾವಳಿಯಲ್ಲಿ ವಾಸಮಾಡುವನು. ಅವನಿಗೆ ಹಡಗುಗಳು ಸೇರುವ ಬಂದರು ಇರುವುದು. ಅವನ ಸೀಮೆಯ ಒಂದು ಮೇರೆ ಚೀದೋನಿಗೆ ಮುಟ್ಟುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಜೆಬುಲೂನನು ವಾಸಿಸುವನು ಸಮುದ್ರದ ಕರಾವಳಿಯಲ್ಲಿ ಹಡಗುಗಳು ಬಂದು ಹೋಗುವ ರೇವಂತೆ ಇರುವನಲ್ಲಿ ಸಿದೋನಿನ ತನಕ ಹರಡಿರುವುದು ಅವನ ಪ್ರಾಂತ್ಯದ ಗಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಜೆಬುಲೂನನು ಸಮುದ್ರದ ಕರಾವಳಿಯಲ್ಲಿ ವಾಸಮಾಡುವನು; ಅವನಿಗೆ ಹಡಗುಗಳು ಸೇರುವ ರೇವು ಇರುವದು. ಅವನ ಸೀಮೆಯ ಒಂದು ಮೇರೆ ಚೀದೋನಿಗೆ ಮುಟ್ಟುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 “ಜೆಬುಲೂನನು ಸಮುದ್ರದ ಕರಾವಳಿಯಲ್ಲಿ ವಾಸಿಸುವನು, ಅವನಿಗೆ ಹಡಗುಗಳು ಸೇರುವ ರೇವೂ ಇರುವುದು. ಅವನ ಮೇರೆಯು ಸೀದೋನಿಗೆ ಮುಟ್ಟುವುದು. ಅಧ್ಯಾಯವನ್ನು ನೋಡಿ |