ಆದಿಕಾಂಡ 49:2 - ಪರಿಶುದ್ದ ಬೈಬಲ್2 “ಯಾಕೋಬನ ಗಂಡುಮಕ್ಕಳೇ, ಒಟ್ಟಾಗಿ ಬಂದು ಕೇಳಿರಿ. ನಿಮ್ಮ ತಂದೆಯಾದ ಇಸ್ರೇಲನು ಹೇಳುವುದನ್ನು ಕೇಳಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಯಾಕೋಬನ ಮಕ್ಕಳೇ, ನೀವೆಲ್ಲರೂ ಕೂಡಿ ಬಂದು ಕೇಳಿರಿ. ನಿಮ್ಮ ತಂದೆಯಾದ ಇಸ್ರಾಯೇಲನ ಮಾತನ್ನು ಲಾಲಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಯಕೋಬನ ಮಕ್ಕಳೇ, ಕೂಡಿಬಂದು ಕೇಳಿ ನೀವೆಲ್ಲರು ಆಲಿಸಿ ನಿಮ್ಮ ತಂದೆ ಇಸ್ರಯೇಲನ ಮಾತನ್ನು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಯಾಕೋಬನ ಮಕ್ಕಳೇ, ನೀವೆಲ್ಲರೂ ಕೂಡಿಬಂದು ಕೇಳಿರಿ; ನಿಮ್ಮ ತಂದೆಯಾದ ಇಸ್ರಾಯೇಲನ ಮಾತನ್ನು ಲಾಲಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ಯಾಕೋಬನ ಪುತ್ರರೇ, ನೀವು ಒಟ್ಟಿಗೆ ಕೂಡಿಕೊಂಡು ಕೇಳಿರಿ, ನಿಮ್ಮ ತಂದೆ ಇಸ್ರಾಯೇಲನ ಮಾತಿಗೆ ಕಿವಿಗೊಡಿರಿ. ಅಧ್ಯಾಯವನ್ನು ನೋಡಿ |