Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 49:20 - ಪರಿಶುದ್ದ ಬೈಬಲ್‌

20 “ಆಶೇರನ ನಾಡು ಒಳ್ಳೆಯ ಆಹಾರವನ್ನು ಯಥೇಚ್ಛವಾಗಿ ಫಲಿಸುತ್ತದೆ; ರಾಜನಿಗೆ ಸಾಕಾಗುವಷ್ಟು ಒಳ್ಳೆಯ ಆಹಾರವು ಅವನಲ್ಲಿರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆಶೇರನಿಗೆ ಧಾನ್ಯ ಸಮೃದ್ಧಿಯಾಗುವುದು. ಅವನಲ್ಲಿ ರಾಜಭೋಗ ಪದಾರ್ಥಗಳು ದೊರಕುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆಶೇರನಗಿರುವುದು ಸಮೃದ್ಧಿಯಾಗಿ ಧಾನ್ಯ ದೊರಕುವುದವನಲಿ ರಾಜನಿಗೂ ತಕ್ಕ ಭಕ್ಷ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆಶೇರನಿಗೆ ಧಾನ್ಯಸಮೃದ್ಧಿಯಾಗುವದು; ಅವನಲ್ಲಿ ರಾಜಭೋಗ್ಯವಾದ ಪದಾರ್ಥಗಳು ದೊರಕುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 “ಆಶೇರನ ಆಹಾರವು ಕೊಬ್ಬಿದ ಆಹಾರವು. ಅವನು ಅರಸನಿಗೆ ಸವಿಯೂಟವನ್ನು ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 49:20
4 ತಿಳಿವುಗಳ ಹೋಲಿಕೆ  

ಈಗ ಸ್ತ್ರೀಯರು ನನ್ನನ್ನು ಧನ್ಯಳೆಂದು ಕರೆಯುವರು” ಎಂದು ಹೇಳಿ ಆ ಮಗುವಿಗೆ ಆಶೇರ್ ಎಂದು ಹೆಸರಿಟ್ಟಳು.


ಆಶೇರನ ಮಕ್ಕಳು: ಇಮ್ನಾ, ಇಷ್ವಾ, ಇಷ್ವೀ, ಬೆರೀಗಾ ಮತ್ತು ಇವರ ತಂಗಿಯಾದ ಸೆರಹ. ಬೆರೀಗನ ಗಂಡುಮಕ್ಕಳು: ಹೆಬೆರ್ ಮತ್ತು ಮಲ್ಕೀಯೇಲ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು