Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 49:5 - ಪರಿಶುದ್ದ ಬೈಬಲ್‌

5 “ಸಿಮೆಯೋನನೂ ಲೇವಿಯೂ ಸಹೋದರರಾಗಿದ್ದಾರೆ. ಅವರು ತಮ್ಮ ಖಡ್ಗಗಳಿಂದ ಹೋರಾಡಲು ಇಷ್ಟಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಸಿಮೆಯೋನನು ಲೇವಿಯೂ ಅಣ್ಣತಮ್ಮಂದಿರು. ಇವರ ಕತ್ತಿಗಳು ಹಿಂಸಾಚಾರದ ಆಯುಧಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅಣ್ಣತಮ್ಮಂದಿರು ಸಿಮೆಯೋನ್ - ಲೇವಿಯರು ಅವರ ಕತ್ತಿಗಳು ಹಿಂಸಾತ್ಮಕ ಆಯುಧಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಸಿಮೆಯೋನನೂ ಲೇವಿಯೂ ಅಣ್ಣತಮ್ಮಂದಿರೇ ಸರಿ; ಇವರ ಕತ್ತಿಗಳು ಬಲಾತ್ಕಾರದ ಆಯುಧಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ಸಿಮೆಯೋನನೂ ಲೇವಿಯೂ ಸಹೋದರರು ಹಿಂಸಾಚಾರದ ಆಯುಧಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 49:5
8 ತಿಳಿವುಗಳ ಹೋಲಿಕೆ  

ಸೋಮಾರಿಯು ನಾಶಮಾಡುವ ವ್ಯಕ್ತಿಯಂತಿದ್ದಾನೆ.


ಸಿಮೆಯೋನ್ ಕುಲದಿಂದ ಅಮ್ಮೀಹೂದನ ಮಗನಾದ ಶೆಮೂವೇಲ್.


ಹೀಗೆ ಇಸ್ರೇಲರು ಲೇವಿಯರಿಗೆ ಈ ಪಟ್ಟಣಗಳನ್ನು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳನ್ನು ಕೊಟ್ಟರು; ಯೆಹೋವನು ಮೋಶೆಗೆ ಕೊಟ್ಟ ಆಜ್ಞೆಯನ್ನು ಪಾಲಿಸಿದರು.


ಸಿಮೆಯೋನನ ಕುಲದಿಂದ 12,000 ಲೇವಿಯ ಕುಲದಿಂದ 12,000 ಇಸ್ಸಾಕಾರನ ಕುಲದಿಂದ 12,000


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು