ಆದಿಕಾಂಡ 5:12 - ಪರಿಶುದ್ದ ಬೈಬಲ್12 ಕೇನಾನನು 70 ವರ್ಷದವನಾದಾಗ ಅವನು ಮಹಲಲೇಲ ಎಂಬ ಮಗನನ್ನು ಪಡೆದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಕೇನಾನನು ಎಪ್ಪತ್ತು ವರ್ಷದವನಾದಾಗ, ಮಹಲಲೇಲನನ್ನು ಪಡೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಕೇನಾನನು 70 ವರ್ಷದವನಾದಾಗ ಮಹಲಲೇಲನನ್ನು ಪಡೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಕೇನಾನನು ಎಪ್ಪತ್ತು ವರುಷದವನಾದಾಗ ಮಹಲಲೇಲನನ್ನು ಪಡೆದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಕೇನಾನನು ಎಪ್ಪತ್ತು ವರುಷದವನಾದಾಗ, ಅವನಿಂದ ಮಹಲಲೇಲನು ಹುಟ್ಟಿದನು. ಅಧ್ಯಾಯವನ್ನು ನೋಡಿ |