Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 5:21 - ಪರಿಶುದ್ದ ಬೈಬಲ್‌

21 ಹನೋಕನು 65 ವರ್ಷದವನಾದಾಗ ಮೆತೂಷೆಲಹ ಎಂಬ ಮಗನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಹನೋಕನು ಅರುವತ್ತೈದು ವರ್ಷದವನಾದಾಗ ಮೆತೂಷೆಲಹನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಹನೋಕನು 65 ವರ್ಷದವನಾದಾಗ ಮೆತೂಷೆಲಹನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಹನೋಕನು ಅರುವತ್ತೈದು ವರುಷದವನಾದಾಗ ಮೆತೂಷೆಲಹನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಹನೋಕನು ಅರವತ್ತೈದು ವರ್ಷದವನಾಗಿದ್ದಾಗ, ಅವನಿಂದ ಮೆತೂಷೆಲಹನು ಹುಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 5:21
5 ತಿಳಿವುಗಳ ಹೋಲಿಕೆ  

ಲಾಮೆಕನು ಮೆತೂಷಲನ ಮಗನು. ಮೆತೂಷಲನು ಹನೋಕನ ಮಗನು. ಹನೋಕನು ಯೆರೆದನ ಮಗನು. ಯೆರೆದನು ಮಹಲಲೇಲನ ಮಗನು. ಮಹಲಲೇಲನು ಕಯಿನಾನನ ಮಗನು.


ಹನೋಕನು ಸಾವನ್ನು ಅನುಭವಿಸದೆ ಈ ಲೋಕದಿಂದ ಮೇಲೋಕಕ್ಕೆ ಒಯ್ಯಲ್ಪಟ್ಟನು. ಪವಿತ್ರ ಗ್ರಂಥವು ಹೇಳುವಂತೆ, ಅವನು ಒಯ್ಯಲ್ಪಡುವುದಕ್ಕಿಂತ ಮೊದಲು ದೇವರಿಗೆ ನಿಜವಾಗಿಯೂ ಮೆಚ್ಚಿಕೆಯಾಗಿದ್ದನು. ತರುವಾಯ ಜನರಿಗೆ ಅವನು ಸಿಕ್ಕಲೇ ಇಲ್ಲ. ಅವನ ನಂಬಿಕೆಯ ದೆಸೆಯಿಂದ ದೇವರು ಅವನನ್ನು ತನ್ನೊಡನಿರಲು ಕೊಂಡೊಯ್ದನು.


ಆದಾಮನ ಏಳನೆಯ ತಲೆಮಾರಿನವನಾದ ಹನೋಕನು ಈ ಜನರನ್ನು ಕುರಿತು ಹೀಗೆ ಹೇಳಿದ್ದಾನೆ: “ಇಗೋ, ಪ್ರಭುವು ತನ್ನ ಲಕ್ಷಾಂತರ ಪರಿಶುದ್ಧ ದೂತರೊಂದಿಗೆ ಬರುತ್ತಿದ್ದಾನೆ.


ಹೀಗೆ ಯೆರೆದನು ಒಟ್ಟು 962 ವರ್ಷ ಜೀವಿಸಿ ಮರಣಹೊಂದಿದನು.


ಮೆತೂಷೆಲಹನು ಹುಟ್ಟಿದ ಮೇಲೆ ಹನೋಕನು ದೇವರ ಅನ್ಯೋನ್ಯತೆಯಲ್ಲಿ 300 ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಅವನು ಇತರ ಗಂಡು ಮತ್ತು ಹೆಣ್ಣುಮಕ್ಕಳನ್ನು ಪಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು