Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 5:28 - ಪರಿಶುದ್ದ ಬೈಬಲ್‌

28 ಲೆಮೆಕನು 182 ವರ್ಷದವನಾದಾಗ ಒಬ್ಬ ಮಗನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಲೆಮೆಕನು ನೂರ ಎಂಭತ್ತೆರಡು ವರ್ಷದವನಾದಾಗ ಒಬ್ಬ ಮಗನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಲೆಮೆಕನು 182 ವರ್ಷದವನಾದಾಗ ಒಬ್ಬ ಮಗನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಲೆಮೆಕನು ನೂರ ಎಂಭತ್ತೆರಡು ವರುಷದವನಾದಾಗ ಒಬ್ಬ ಮಗನನ್ನು ಪಡೆದು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಲೆಮೆಕನು ನೂರ ಎಂಬತ್ತೆರಡು ವರ್ಷದವನಾದಾಗ, ಒಬ್ಬ ಮಗನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 5:28
3 ತಿಳಿವುಗಳ ಹೋಲಿಕೆ  

ಹೀಗೆ ಮೆತೂಷೆಲಹನು ಒಟ್ಟು 969 ವರ್ಷ ಜೀವಿಸಿ ಮರಣಹೊಂದಿದನು.


ಲೆಮೆಕನು, “ನಾವು ರೈತರಾಗಿ ಕಷ್ಟಪಟ್ಟು ಕೆಲಸ ಮಾಡುತ್ತೇವೆ, ಯಾಕೆಂದರೆ ದೇವರು ಭೂಮಿಯನ್ನು ಶಪಿಸಿದನು. ಆದರೆ ಈ ಮಗನು ನಮಗೆ ವಿಶ್ರಾಂತಿ ಕೊಡುವನು” ಎಂದು ಹೇಳಿ ಆ ಮಗುವಿಗೆ ನೋಹ ಎಂದು ಹೆಸರಿಟ್ಟನು.


ಸಾಲನು ಕಯಿನನ ಮಗನು. ಕಯಿನನು ಅರ್ಪಕ್ಷದನ ಮಗನು. ಅರ್ಪಕ್ಷದನು ಶೇಮನ ಮಗನು. ಶೇಮನು ನೋಹನ ಮಗನು. ನೋಹನು ಲಾಮೆಕನ ಮಗನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು