Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 5:32 - ಪರಿಶುದ್ದ ಬೈಬಲ್‌

32 ನೋಹನು 500 ವರ್ಷದವನಾದಾಗ ಶೇಮ್, ಹಾಮ್, ಯೆಫೆತ್ ಎಂಬ ಮೂವರು ಗಂಡುಮಕ್ಕಳನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ನೋಹನು ಐನೂರು ವರ್ಷದವನಾದಾಗ ಶೇಮ್, ಹಾಮ್, ಯೆಫೆತ್ ಎಂಬ ಮೂರು ಮಂದಿ ಗಂಡು ಮಕ್ಕಳನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ನೋಹನು 500 ವರ್ಷದವನಾದಾಗ ಶೆಮ್, ಹಾಮ್, ಯೆಫೆತ್ ಎಂಬ ಮೂರು ಮಂದಿ ಮಕ್ಕಳನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ನೋಹನು ಐನೂರು ವರುಷದವನಾದಾಗ ಶೇಮ್, ಹಾಮ್, ಯೆಫೆತ್ ಎಂಬ ಮೂರು ಮಂದಿ ಮಕ್ಕಳನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ನೋಹನು ಐನೂರು ವರ್ಷದವನಾಗಿದ್ದನು. ಆಗ ನೋಹನಿಂದ ಶೇಮ್, ಹಾಮ್, ಯೆಫೆತರು ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 5:32
13 ತಿಳಿವುಗಳ ಹೋಲಿಕೆ  

ಶೇಮನು ಯೆಫೆತನ ಅಣ್ಣ. ಶೇಮನ ಸಂತತಿಯವರಲ್ಲಿ ಎಬರನೂ ಒಬ್ಬನು. ಎಬರನು ಹೀಬ್ರೂ ಜನರ ಮೂಲಪಿತೃ.


ಅವನಿಗೆ ಮೂವರು ಗಂಡುಮಕ್ಕಳಿದ್ದರು: ಶೇಮ್, ಹಾಮ್, ಯೆಫೆತ್.


ಸಾಲನು ಕಯಿನನ ಮಗನು. ಕಯಿನನು ಅರ್ಪಕ್ಷದನ ಮಗನು. ಅರ್ಪಕ್ಷದನು ಶೇಮನ ಮಗನು. ಶೇಮನು ನೋಹನ ಮಗನು. ನೋಹನು ಲಾಮೆಕನ ಮಗನು.


ನೋಹನ ಗಂಡುಮಕ್ಕಳಿಂದ ಉಂಟಾದ ವಂಶಗಳವರ ಪಟ್ಟಿಯಿದು. ಅವರು ತಮ್ಮ ಜನಾಂಗಗಳಿಗನುಸಾರವಾಗಿ ಹರಡಿಕೊಂಡಿದ್ದರು. ಜಲಪ್ರಳಯದ ನಂತರ ಭೂಮಿಯಲ್ಲೆಲ್ಲಾ ಹರಡಿಕೊಂಡವರು ಈ ವಂಶಗಳವರೇ.


ನೋಹನ ಗಂಡುಮಕ್ಕಳು: ಶೇಮ್, ಹಾಮ್ ಮತ್ತು ಯೆಫೆತ್. ಜಲಪ್ರಳಯದ ನಂತರ ಈ ಮೂವರು ಅನೇಕ ಗಂಡುಮಕ್ಕಳನ್ನು ಪಡೆದರು. ಶೇಮನಿಗೂ ಹಾಮನಿಗೂ ಯೆಫೆತನಿಗೂ ಹುಟ್ಟಿದ ಗಂಡುಮಕ್ಕಳು:


ಹೀಗೆ ಲೆಮೆಕನು ಒಟ್ಟು 777 ವರ್ಷ ಜೀವಿಸಿ ಮರಣಹೊಂದಿದನು.


ಭೂಮಿಯಲ್ಲಿ ಜನಸಂಖ್ಯೆಯು ಹೆಚ್ಚುತ್ತಲೇ ಇತ್ತು. ಅವರಿಗೆ ಸುಂದರವಾದ ಹೆಣ್ಣುಮಕ್ಕಳು ಹುಟ್ಟಿದರು.


ಮಳೆಯು ಆರಂಭವಾದಾಗ ನೋಹನ ವಯಸ್ಸು ಆರುನೂರು ವರ್ಷ.


ಹಾಮನ ಗಂಡುಮಕ್ಕಳು: ಕೂಷ್, ಮಿಚ್ರಯಿಮ್, ಪೂತ್ ಮತ್ತು ಕಾನಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು