ಆದಿಕಾಂಡ 5:7 - ಪರಿಶುದ್ದ ಬೈಬಲ್7 ಎನೋಷನು ಹುಟ್ಟಿದ ಮೇಲೆ ಸೇತನು 807 ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಸೇತನು ಇತರ ಗಂಡು ಮತ್ತು ಹೆಣ್ಣುಮಕ್ಕಳನ್ನು ಪಡೆದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಎನೋಷನು ಹುಟ್ಟಿದ ಮೇಲೆ, ಸೇತನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು, ಎಂಟುನೂರ ಏಳು ವರ್ಷ ಬದುಕಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಎನೋಷನು ಹುಟ್ಟಿದ ಮೇಲೆ ಅವನು 807 ವರ್ಷ ಬದುಕಿದನು. ಅವನಿಗೆ ಬೇರೆ ಗಂಡು ಮತ್ತು ಹೆಣ್ಣುಮಕ್ಕಳೂ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಎನೋಷನು ಹುಟ್ಟಿದ ಮೇಲೆ ಸೇತನು ಗಂಡು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರ ಏಳು ವರುಷ ಬದುಕಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಎನೋಷನು ಹುಟ್ಟಿದ ಮೇಲೆ ಸೇತನು ಎಂಟುನೂರ ಏಳು ವರುಷ ಬದುಕಿದನು. ಅವನಿಗೆ ಬೇರೆ ಗಂಡು ಮತ್ತು ಹೆಣ್ಣುಮಕ್ಕಳು ಇದ್ದರು. ಅಧ್ಯಾಯವನ್ನು ನೋಡಿ |