Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 50:14 - ಪರಿಶುದ್ದ ಬೈಬಲ್‌

14 ತಂದೆಯನ್ನು ಸಮಾಧಿ ಮಾಡಿದನಂತರ ಯೋಸೇಫನೂ ಅವನ ಅಣ್ಣತಮ್ಮಂದಿರೂ ಅವನ ತಂದೆಯ ಉತ್ತರಕ್ರಿಯೆಗಾಗಿ ಅವನೊಂದಿಗೆ ಹೋಗಿದ್ದವರೆಲ್ಲರೂ ಈಜಿಪ್ಟಿಗೆ ಹಿಂತಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ತಂದೆಗೆ ಸಮಾಧಿ ಮಾಡಿದ ಮೇಲೆ ಯೋಸೇಫನೂ ಅವನ ಅಣ್ಣತಮ್ಮಂದಿರೂ ತಂದೆಯ ಉತ್ತರ ಕ್ರಿಯೆಗೋಸ್ಕರ ಜೊತೆಯಲ್ಲಿ ಹೋಗಿದ್ದವರೆಲ್ಲರೂ ಐಗುಪ್ತಕ್ಕೆ ಹಿಂದಿರುಗಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ತಂದೆಯನ್ನು ಸಮಾಧಿಮಾಡಿದ ಮೇಲೆ ಜೋಸೆಫನೂ ಅವನ ಅಣ್ಣತಮ್ಮಂದಿರೂ ಆ ಶವಸಂಸ್ಕಾರಕ್ಕಾಗಿ ಅವನ ಜೊತೆಯಲ್ಲಿ ಹೋಗಿದ್ದ ಎಲ್ಲರೂ ಈಜಿಪ್ಟಿಗೆ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ತಂದೆಗೆ ಸಮಾಧಿಮಾಡಿದ ಮೇಲೆ ಯೋಸೇಫನೂ ಅವನ ಅಣ್ಣತಮ್ಮಂದಿರೂ ಅವನ ತಂದೆಯ ಉತ್ತರಕ್ರಿಯೆಗೋಸ್ಕರ ಜೊತೆಯಲ್ಲಿ ಹೋಗಿದ್ದವರೆಲ್ಲರೂ ಐಗುಪ್ತಕ್ಕೆ ಹಿಂದಿರುಗಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೋಸೇಫನು ತನ್ನ ತಂದೆಯನ್ನು ಹೂಳಿದ ಮೇಲೆ, ತನ್ನ ಸಹೋದರರ ಸಂಗಡವೂ, ತನ್ನ ತಂದೆಯನ್ನು ಹೂಳುವುದಕ್ಕಾಗಿ ಅವನ ಸಂಗಡ ಹೋದವರೆಲ್ಲರೂ ಈಜಿಪ್ಟಿಗೆ ತಿರುಗಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 50:14
2 ತಿಳಿವುಗಳ ಹೋಲಿಕೆ  

ಅವರು ಅವನ ಶರೀರವನ್ನು ಕಾನಾನ್ ದೇಶಕ್ಕೆ ತೆಗೆದುಕೊಂಡು ಹೋಗಿ ಮಕ್ಪೇಲದಲ್ಲಿದ್ದ ಗವಿಯಲ್ಲಿ ಸಮಾಧಿ ಮಾಡಿದರು. ಮಮ್ರೆಯ ಬಯಲಿನಲ್ಲಿದ್ದ ಈ ಗವಿಯನ್ನು ಅಬ್ರಹಾಮನು ಹಿತ್ತಿಯನಾದ ಎಫ್ರೋನನಿಂದ ಸಮಾಧಿಯ ಸ್ಥಳಕ್ಕಾಗಿ ಕೊಂಡುಕೊಂಡಿದ್ದನು.


ಯಾಕೋಬನು ಸತ್ತಮೇಲೆ, ಯೋಸೇಫನ ಸಹೋದರರು ಕಳವಳಗೊಂಡರು. ಅವರು “ನಾವು ಮಾಡಿದ ಕಾರ್ಯಕ್ಕೆ ಯೋಸೇಫನು ಇನ್ನು ಮೇಲೆ ನಮ್ಮನ್ನು ದ್ವೇಷಿಸುವನೇ?” ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು