Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 50:26 - ಪರಿಶುದ್ದ ಬೈಬಲ್‌

26 ಯೋಸೇಫನು ತನ್ನ ನೂರಹತ್ತನೆ ವರ್ಷದಲ್ಲಿ ತೀರಿಕೊಂಡನು. ಈಜಿಪ್ಟಿನಲ್ಲಿ ವೈದ್ಯರು ಅವನ ಶರೀರವನ್ನು ಸಮಾಧಿಗೆ ಸಿದ್ಧಪಡಿಸಿ ಶವಪೆಟ್ಟಿಗೆಯಲ್ಲಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಯೋಸೇಫನು ನೂರಹತ್ತು ವರ್ಷದವನಾಗಿ ಪ್ರಾಣ ಬಿಟ್ಟನು. ಅವನ ಶವಕ್ಕೆ ಸುಗಂಧದ್ರವ್ಯಗಳನ್ನು ತುಂಬಿ ಐಗುಪ್ತ ದೇಶದೊಳಗೆ ಅದನ್ನು ಪೆಟ್ಟಿಗೆಯಲ್ಲಿ ಇರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಜೋಸೆಫನು ಈಜಿಪ್ಟ್ ದೇಶದಲ್ಲಿ ತನ್ನ ನೂರಹತ್ತನೇ ವರ್ಷದಲ್ಲಿ ಸತ್ತನು. ಅವನ ಶವಕ್ಕೆ ಸುಗಂಧದ್ರವ್ಯಗಳನ್ನು ಲೇಪಿಸಿ, ಅದನ್ನು ಒಂದು ಪೆಟ್ಟಿಗೆಯಲ್ಲಿ ಇರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಯೋಸೇಫನು ನೂರಹತ್ತು ವರುಷದವನಾಗಿ ಸತ್ತನು. ಅವನ ಶವಕ್ಕೆ ಸುಗಂಧದ್ರವ್ಯಗಳನ್ನು ತುಂಬಿ ಐಗುಪ್ತದೇಶದೊಳಗೆ ಅದನ್ನು ಪೆಟ್ಟಿಗೆಯಲ್ಲಿ ಇರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಯೋಸೇಫನು ನೂರಹತ್ತು ವರ್ಷದವನಾಗಿ ಈಜಿಪ್ಟ್ ದೇಶದಲ್ಲಿ ಸತ್ತನು. ಅವರು ಅವನಿಗೆ ಸುಗಂಧದ್ರವ್ಯವನ್ನು ಹಾಕಿ, ಈಜಿಪ್ಟಿನಲ್ಲಿ ಪೆಟ್ಟಿಗೆಯೊಳಗೆ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 50:26
7 ತಿಳಿವುಗಳ ಹೋಲಿಕೆ  

ಇದಾದ ಮೇಲೆ ನೂನನ ಮಗನಾದ ಯೆಹೋಶುವನು ಮರಣ ಹೊಂದಿದನು. ಯೆಹೋಶುವನು ನೂರಹತ್ತು ವರ್ಷ ಬದುಕಿದನು.


ಯೋಸೇಫನು ತನ್ನ ತಂದೆಯ ಕುಟುಂಬದವರೊಂದಿಗೆ ಈಜಿಪ್ಟಿನಲ್ಲೇ ವಾಸವಾಗಿದ್ದನು. ಯೋಸೇಫನು ತನ್ನ ನೂರಹತ್ತನೆಯ ವರ್ಷದಲ್ಲಿ ತೀರಿಕೊಂಡನು.


ಕೋಬನು ಈಜಿಪ್ಟಿನಲ್ಲಿ ಹದಿನೇಳು ವರ್ಷಗಳ ಕಾಲ ಜೀವಿಸಿದನು. ಆಗ ಯಾಕೋಬನಿಗೆ ನೂರನಲವತ್ತೇಳು ವರ್ಷವಾಗಿತ್ತು.


ಯಾಕೋಬನು ಫರೋಹನಿಗೆ, “ನಾನು ನನ್ನ ಅಲ್ಪಕಾಲದ ಜೀವನದಲ್ಲಿ ಅನೇಕ ತೊಂದರೆಗಳನ್ನು ಅನುಭವಿಸಿದೆನು. ಈಗ ನನಗೆ ನೂರಮೂವತ್ತು ವರ್ಷ. ನನ್ನ ತಂದೆಯೂ ಅವನ ಪೂರ್ವಿಕರೂ ನನಗಿಂತ ಹೆಚ್ಚು ವರ್ಷ ಜೀವಿಸಿದರು” ಎಂದು ಹೇಳಿದನು.


ಬಳಿಕ ಯೋಸೇಫನೂ ಅವನ ಸಹೋದರರೂ ಮತ್ತು ಆ ತಲೆಮಾರಿನ ಜನರೆಲ್ಲರೂ ಸತ್ತುಹೋದರು.


ಅಬ್ರಹಾಮನು ನೂರೆಪ್ಪತ್ತೈದು ವರ್ಷ ಜೀವಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು