ಆದಿಕಾಂಡ 6:1 - ಪರಿಶುದ್ದ ಬೈಬಲ್1 ಭೂಮಿಯಲ್ಲಿ ಜನಸಂಖ್ಯೆಯು ಹೆಚ್ಚುತ್ತಲೇ ಇತ್ತು. ಅವರಿಗೆ ಸುಂದರವಾದ ಹೆಣ್ಣುಮಕ್ಕಳು ಹುಟ್ಟಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಭೂಮಿಯ ಮೇಲೆ ಮನುಷ್ಯರ ಸಂಖ್ಯೆ ಹೆಚ್ಚಾಯಿತು. ಇವರಿಗೆ ಹುಟ್ಟಿದ ಹೆಣ್ಣುಮಕ್ಕಳು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಮಾನವಕುಲವು ಜಗದ ಮೇಲೆ ಹಬ್ಬಿಹರಡಿದಂತೆ ಅವರಿಗೆ ಹೆಣ್ಣುಮಕ್ಕಳು ಹುಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಭೂವಿುಯ ಮೇಲೆ ಜನರು ಹೆಚ್ಚುತ್ತಾ ಅವರಿಗೆ ಹೆಣ್ಣು ಮಕ್ಕಳು ಹುಟ್ಟಲು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಭೂಮಿಯ ಮೇಲೆ ಜನರ ಸಂಖ್ಯೆ ಹೆಚ್ಚಾಗತೊಡಗಿದಾಗ ಅವರಿಗೆ ಪುತ್ರಿಯರು ಹುಟ್ಟಿದರು. ಅಧ್ಯಾಯವನ್ನು ನೋಡಿ |
ಈ ಹೆಣ್ಣುಮಕ್ಕಳ ಸೌಂದರ್ಯವನ್ನು ಕಂಡ ದೇವಪುತ್ರರು ತಮಗೆ ಬೇಕಾದ ಸ್ತ್ರೀಯರನ್ನು ಆರಿಸಿಕೊಂಡು ಮದುವೆಯಾದರು. ಈ ಸ್ತ್ರೀಯರು ಮಕ್ಕಳನ್ನು ಹೆತ್ತರು. ಆ ಕಾಲದಲ್ಲಿ ಮತ್ತು ಆ ಕಾಲದ ನಂತರ ನೆಫೇಲಿಯರು ಆ ನಾಡಿನಲ್ಲಿ ವಾಸವಾಗಿದ್ದರು. ಅವರು ಪ್ರಸಿದ್ಧರಾದ ಪರಾಕ್ರಮಶಾಲಿಗಳಾಗಿದ್ದರು. ಬಳಿಕ ಯೆಹೋವನು, “ಜನರು ಕೇವಲ ಮಾನವರಷ್ಟೆ; ನನ್ನ ಆತ್ಮವು ಅವರಿಂದ ಯಾವಾಗಲೂ ತೊಂದರೆಗೆ ಗುರಿಯಾಗಕೂಡದು. ಅವರು 120 ವರ್ಷ ಬದುಕುವಂತೆ ಮಾಡುವೆನು” ಅಂದುಕೊಂಡನು.