Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 7:20 - ಪರಿಶುದ್ದ ಬೈಬಲ್‌

20 ಬೆಟ್ಟಗಳ ಮೇಲೂ ನೀರು ಹೆಚ್ಚತೊಡಗಿತು. ಅತೀ ಎತ್ತರವಾದ ಬೆಟ್ಟಕ್ಕಿಂತಲೂ ಇಪ್ಪತ್ತು ಅಡಿ ಹೆಚ್ಚಾಗಿ ನೀರು ಆವರಿಸಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನೀರು ಆ ಬೆಟ್ಟಗಳಿಂತಲೂ ಹದಿನೈದು ಮೊಳ ಮೇಲಕ್ಕೆ ಹೆಚ್ಚಲು ಅವುಗಳು ಸಂಪೂರ್ಣ ಮುಚ್ಚಿಹೋದುದರಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಹೀಗೆ ಮುಚ್ಚಿಹೋದ ಬೆಟ್ಟಗಳ ಮೇಲೆ ಹದಿನೈದು ಮೊಳ ನೀರು ನಿಂತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನೀರು ಆ ಬೆಟ್ಟಗಳಿಗಿಂತಲೂ ಹದಿನೈದು ಮೊಳ ಹೆಚ್ಚಲು ಅವುಗಳು ಸಂಪೂರ್ಣವಾಗಿ ಮುಚ್ಚಿಹೋದದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನೀರು ಬೆಟ್ಟವನ್ನು ಮುಚ್ಚಿ ಅವುಗಳ ಮೇಲೆ ಸುಮಾರು ಏಳು ಮೀಟರಷ್ಟು ಏರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 7:20
5 ತಿಳಿವುಗಳ ಹೋಲಿಕೆ  

ಬೆಟ್ಟದ ಮೇಲೆ ವಿಗ್ರಹಗಳ ಪೂಜೆ ಮಾಡಿದ್ದು ನಮ್ಮ ಮೂರ್ಖತನವಾಯಿತು. ಬೆಟ್ಟಗಳ ಮೇಲಿನ ಎಲ್ಲಾ ಉತ್ಸವಗಳು ಕೇವಲ ಸುಳ್ಳು. ಇಸ್ರೇಲಿನ ರಕ್ಷಣೆ ಖಚಿತವಾಗಿಯೂ ನಮ್ಮ ದೇವರಾದ ಯೆಹೋವನಿಂದ ಮಾತ್ರ ಸಾಧ್ಯ.


ನೀನು ಭೂಮಿಗೆ ನೀರನ್ನು ಕಂಬಳಿಯಂತೆ ಹೊದಿಸಿರುವೆ. ಅದು ಬೆಟ್ಟಗಳನ್ನು ಮುಚ್ಚಿಕೊಂಡಿತು.


ನೀರು ಬಹಳವಾಗಿ ಹೆಚ್ಚಿದ್ದರಿಂದ, ಎತ್ತರವಾದ ಬೆಟ್ಟಗಳು ಸಹ ನೀರಿನಿಂದ ಮುಚ್ಚಿಕೊಂಡವು.


“ನೀನು ತಯಾರಿಸುವ ನಾವೆಯು ನಾನೂರೈವತ್ತು ಅಡಿ ಉದ್ದವಾಗಿಯೂ ಎಪ್ಪತ್ತೈದು ಅಡಿ ಅಗಲವಾಗಿಯೂ ನಲವತ್ತೈದು ಅಡಿ ಎತ್ತರವಾಗಿಯೂ ಇರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು