ಆದಿಕಾಂಡ 7:7 - ಪರಿಶುದ್ದ ಬೈಬಲ್7 ಜಲಪ್ರಳಯದಿಂದ ತಪ್ಪಿಸಿಕೊಳ್ಳಲು ನೋಹನು ತನ್ನ ಹೆಂಡತಿ, ತನ್ನ ಗಂಡುಮಕ್ಕಳು ಮತ್ತು ಸೊಸೆಯರೊಂದಿಗೆ ನಾವೆಯೊಳಗೆ ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆಗ ನೋಹನು ಪ್ರಳಯದಿಂದ ತಪ್ಪಿಸಿಕೊಳ್ಳುವುದಕ್ಕಾಗಿ ಹೆಂಡತಿ, ಮಕ್ಕಳು, ಸೊಸೆಯರು ಸಹಿತವಾಗಿ ನಾವೆಯಲ್ಲಿ ಸೇರಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆ ಜಲಪ್ರಳಯದಿಂದ ತಪ್ಪಿಸಿಕೊಳ್ಳಲು ನೋಹನು ತನ್ನ ಮಡದಿ, ಮಕ್ಕಳು, ಸೊಸೆಯರ ಸಮೇತ ನಾವೆಯನ್ನು ಹತ್ತಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆಗ ನೋಹನು ಪ್ರಳಯವನ್ನು ತಪ್ಪಿಸಿಕೊಳ್ಳುವದಕ್ಕೆ ಹೆಂಡತಿ ಮಕ್ಕಳು ಸೊಸೆಯರು ಸಹಿತವಾಗಿ ನಾವೆಯಲ್ಲಿ ಸೇರಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆಗ ನೋಹನು ಪ್ರಳಯದ ನಿಮಿತ್ತವಾಗಿ ಹೆಂಡತಿ, ಮಕ್ಕಳು, ಸೊಸೆಯರ ಸಹಿತವಾಗಿ ನಾವೆಯಲ್ಲಿ ಸೇರಿದನು. ಅಧ್ಯಾಯವನ್ನು ನೋಡಿ |