Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 8:3 - ಪರಿಶುದ್ದ ಬೈಬಲ್‌

3-4 ಭೂಮಿಯನ್ನು ಆವರಿಸಿಕೊಂಡಿದ್ದ ನೀರು ನೂರೈವತ್ತು ದಿನಗಳಾದ ಮೇಲೆ ಕ್ರಮೇಣವಾಗಿ ಕಡಿಮೆಯಾಗುತ್ತಾ ಬಂತು. ಏಳನೆಯ ತಿಂಗಳ ಹದಿನೇಳನೆಯ ದಿನದಲ್ಲಿ ನಾವೆಯು ಅರಾರಾಟ್ ನಾಡಿನಲ್ಲಿದ್ದ ಒಂದು ಬೆಟ್ಟದ ಮೇಲೆ ನಿಂತುಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಹೀಗೆ ನೂರೈವತ್ತು ದಿನಗಳಾದ ಮೇಲೆ ನೀರು ಕಡಿಮೆಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಭೂಮಿಯ ಮೇಲಿದ್ದ ನೀರು ಸ್ವಲ್ಪ ಸ್ವಲ್ಪವಾಗಿ ತಗ್ಗುತ್ತಾ ನೂರೈವತ್ತು ದಿನಗಳಾದ ಮೇಲೆ ಕಡಿಮೆಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಹೀಗೆ ನೂರೈವತ್ತು ದಿನಗಳಾದ ಮೇಲೆ ನೀರು ಕಡಿಮೆಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಹೀಗೆ ನೀರು ಭೂಮಿಯ ಮೇಲಿನಿಂದ ಕ್ರಮವಾಗಿ ಇಳಿಯಿತು. ನೀರು ನೂರೈವತ್ತು ದಿನಗಳ ಅಂತ್ಯದಲ್ಲಿ ಕಡಿಮೆಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 8:3
3 ತಿಳಿವುಗಳ ಹೋಲಿಕೆ  

ನೂರೈವತ್ತು ದಿನಗಳವರೆಗೆ ನೀರು ಭೂಮಿಯನ್ನು ಆವರಿಸಿಕೊಂಡಿತ್ತು.


ಎರಡನೆ ತಿಂಗಳಿನ ಹದಿನೇಳನೆಯ ದಿನದಂದು ಭೂಮಿಯ ಕೆಳಗಿರುವ ಸಾಗರದ ಸೆಲೆಗಳು ಒಡೆದು ಭೂಮಿಯೊಳಗಿಂದ ನೀರು ಮೇಲೇರತೊಡಗಿತು; ಭೂಮಿಯ ಮೇಲೆ ಭಾರಿಮಳೆ ಸುರಿಯತೊಡಗಿತು. ಆಕಾಶದ ಕಿಟಕಿ ತೆರೆದಿದೆಯೋ ಎಂಬಂತೆ ನಲವತ್ತು ದಿವಸ ಹಗಲಿರುಳು ಮಳೆ ಸುರಿಯಿತು. ಆ ದಿನದಂದು ನೋಹ ಮತ್ತು ಅವನ ಹೆಂಡತಿ, ಅವನ ಗಂಡುಮಕ್ಕಳಾದ ಶೇಮ್, ಹಾಮ್, ಯೆಫೆತ್ ಮತ್ತು ಅವನ ಸೊಸೆಯಂದಿರು ನಾವೆಯೊಳಗೆ ಹೋದರು. ಆಗ ನೋಹನು ಆರುನೂರು ವರ್ಷವಾಗಿತ್ತು.


ನೀರು ಕಡಿಮೆಯಾಗತೊಡಗಿದ್ದರಿಂದ ಹತ್ತನೆಯ ತಿಂಗಳ ಮೊದಲನೆಯ ದಿನದಲ್ಲಿ ಬೆಟ್ಟದ ತುದಿಗಳು ಕಾಣತೊಡಗಿದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು