ಆದಿಕಾಂಡ 8:6 - ಪರಿಶುದ್ದ ಬೈಬಲ್6 ನಲವತ್ತು ದಿನಗಳಾದ ಮೇಲೆ, ನೋಹನು ತಾನು ಮಾಡಿದ್ದ ನಾವೆಯ ಕಿಟಕಿಯನ್ನು ತೆರೆದು ನೋಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನಲ್ವತ್ತು ದಿನಗಳಾದ ಮೇಲೆ ನೋಹನು ತಾನು ಮಾಡಿದ ನಾವೆಯ ಕಿಟಕಿಯನ್ನು ತೆರೆದು ಕಾಗೆಯೊಂದನ್ನು ಹೊರಕ್ಕೆ ಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನಲವತ್ತು ದಿನಗಳಾದ ಮೇಲೆ ನೋಹನು ತಾನು ಮಾಡಿದ್ದ ನಾವೆಯ ಕಿಟಕಿಯನ್ನು ತೆರೆದು ಕಾಗೆಯೊಂದನ್ನು ಹೊರಕ್ಕೆ ಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನಾಲ್ವತ್ತು ದಿನಗಳಾದ ಮೇಲೆ ನೋಹನು ತಾನು ಮಾಡಿದ ನಾವೆಯ ಕಿಟಕಿಯನ್ನು ತೆರೆದು ಕಾಗೆಯನ್ನು ಹೊರಕ್ಕೆ ಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನಲವತ್ತು ದಿನಗಳಾದ ಮೇಲೆ, ನೋಹನು ತಾನು ಮಾಡಿದ ನಾವೆಯ ಕಿಟಕಿಯನ್ನು ತೆರೆದನು. ಅಧ್ಯಾಯವನ್ನು ನೋಡಿ |
ದಾನಿಯೇಲನು ಯಾವಾಗಲೂ ಪ್ರತಿದಿನ ಮೂರು ಸಲ ದೇವರಲ್ಲಿ ಪ್ರಾರ್ಥನೆಯನ್ನು ಮಾಡುತ್ತಿದ್ದನು. ದಾನಿಯೇಲನು ಮೊಣಕಾಲೂರಿ ದೇವರಲ್ಲಿ ಪ್ರಾರ್ಥಿಸುತ್ತಿದ್ದನು ಮತ್ತು ದೇವರನ್ನು ಸ್ತುತಿಸುತ್ತಿದ್ದನು. ಈ ಹೊಸ ಶಾಸನದ ಬಗ್ಗೆ ಕೇಳಿದ ಮೇಲೆ ದಾನಿಯೇಲನು ತನ್ನ ಮನೆಯ ಮಹಡಿಯ ಮೇಲಿದ್ದ ತನ್ನ ಕೋಣೆಗೆ ಹೋಗಿ ಜೆರುಸಲೇಮಿನ ಕಡೆಗೆ ತೆರೆದ ಕಿಟಕಿಯ ಬಳಿ ಮೊಣಕಾಲೂರಿ ಎಂದಿನಂತೆ ಪ್ರಾರ್ಥನೆಮಾಡಿದನು.