ಆದಿಕಾಂಡ 8:8 - ಪರಿಶುದ್ದ ಬೈಬಲ್8 ನೆಲ ಒಣಗಿದೆಯೇ, ತೇವವಾಗಿದೆಯೇ ಎಂದು ತಿಳಿದುಕೊಳ್ಳುವುದಕ್ಕಾಗಿ ನೋಹನು ಒಂದು ಪಾರಿವಾಳವನ್ನು ಸಹ ಹೊರಕ್ಕೆ ಬಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಹೀಗಿರಲಾಗಿ ನೀರು ಕಡಿಮೆ ಆಯಿತೋ ಇಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನೋಹನು ಪಾರಿವಾಳವೊಂದನ್ನು ಹೊರಕ್ಕೆ ಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನೀರು ಇಳಿಯಿತೋ ಇಲ್ಲವೋ ಎಂದು ತಿಳಿದುಕೊಳ್ಳಲು ನೋಹನು ಅನಂತರ ಪಾರಿವಾಳವೊಂದನ್ನು ಹೊರಕ್ಕೆ ಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಹೀಗಿರಲಾಗಿ ನೀರು ಇಳಿಯಿತೋ ಇಲ್ಲವೋ ಎಂದು ತಿಳುಕೊಳ್ಳುವದಕ್ಕೆ ನೋಹನು ಪಾರಿವಾಳವನ್ನು ಹೊರಕ್ಕೆ ಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಭೂಮುಖದ ಮೇಲೆ ಜಲವು ಕಡಿಮೆಯಾಯಿತೋ ಇಲ್ಲವೋ ಎಂದು ನೋಡುವಂತೆ, ಒಂದು ಪಾರಿವಾಳವನ್ನೂ ಹೊರಕ್ಕೆ ಕಳುಹಿಸಿದನು. ಅಧ್ಯಾಯವನ್ನು ನೋಡಿ |