ಆದಿಕಾಂಡ 9:14 - ಪರಿಶುದ್ದ ಬೈಬಲ್14 ನಾನು ಮೋಡಗಳನ್ನು ಭೂಮಿಯ ಮೇಲೆ ಕವಿಸುವಾಗ, ಮೋಡದಲ್ಲಿ ಮುಗಿಲುಬಿಲ್ಲನ್ನು ಕಾಣುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಾನು ಭೂಲೋಕದ ಮೇಲೆ ಮೇಘಗಳನ್ನು ಕವಿಸುವಾಗ ಆ ಕಾಮನಬಿಲ್ಲು ಮೇಘಗಳಲ್ಲಿ ಕಂಡುಬರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನಾನು ಜಗದ ಮೇಲೆ ಮೇಘಗಳನ್ನು ಕವಿಸುವಾಗ ಆ ಬಿಲ್ಲು ಮೇಘಗಳಲ್ಲಿ ಕಂಡುಬರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಾನು ಭೂಲೋಕದ ಮೇಲೆ ಮೇಘಗಳನ್ನು ಕವಿಸುವಾಗ ಆ ಬಿಲ್ಲು ಮೇಘಗಳಲ್ಲಿ ಕಂಡು ಬರುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನಾನು ಭೂಮಿಯ ಮೇಲೆ ಮೇಘಗಳನ್ನು ಬರಮಾಡುವಾಗ, ಆ ಮಳೆಬಿಲ್ಲು ಮೇಘಗಳಲ್ಲಿ ಕಂಡುಬರುವುದು. ಅಧ್ಯಾಯವನ್ನು ನೋಡಿ |