ಆದಿಕಾಂಡ 9:19 - ಪರಿಶುದ್ದ ಬೈಬಲ್19 ಈ ಮೂವರು ನೋಹನ ಗಂಡುಮಕ್ಕಳು. ಭೂಮಿಯ ಮೇಲಿರುವ ಜನರೆಲ್ಲರಿಗೂ ಇವರೇ ಮೂಲಪುರುಷರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಈ ಮೂವರು ನೋಹನ ಮಕ್ಕಳು. ಇವರಿಂದಲೇ ಜನರು ಉತ್ಪತ್ತಿಯಾಗಿ ಭೂಮಿಯಲ್ಲೆಲ್ಲಾ ಹರಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಜಗದಲ್ಲೆಲ್ಲ ಹರಡಿಕೊಂಡಿರುವ ಜನರು ನೋಹನ ಈ ಮೂರು ಮಕ್ಕಳಿಂದಲೇ ಉತ್ಪತ್ತಿಯಾದುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಈ ಮೂವರು ನೋಹನ ಮಕ್ಕಳು; ಇವರಿಂದಲೇ ಭೂವಿುಯಲ್ಲೆಲ್ಲಾ ಹರಡಿಕೊಂಡಿರುವ ಜನರು ಉತ್ಪತ್ತಿಯಾದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಈ ಮೂವರು ನೋಹನ ಮಕ್ಕಳು; ಭೂಮಿಯ ಮೇಲೆ ಚೆದರಿದ ಎಲ್ಲ ಜನರು ಇವರಿಂದಲೇ ಉತ್ಪತ್ತಿಯಾದರು. ಅಧ್ಯಾಯವನ್ನು ನೋಡಿ |