Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 9:24 - ಪರಿಶುದ್ದ ಬೈಬಲ್‌

24 ಆಮೇಲೆ ನೋಹನು ಎಚ್ಚರಗೊಂಡನು. ಕಿರಿಮಗನಾದ ಹಾಮನು ಏನು ಮಾಡಿದನು ಎಂದು ಅವನಿಗೆ ತಿಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನೋಹನು ದ್ರಾಕ್ಷಾರಸದ ಅಮಲಿನಿಂದ ಎಚ್ಚೆತ್ತು ಕಿರಿಯ ಮಗನು ಮಾಡಿದ್ದನ್ನು ತಿಳಿದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನೋಹನಿಗೆ ಅಮಲು ಇಳಿದ ಮೇಲೆ ತನ್ನ ಕಿರಿಯ ಮಗ ಮಾಡಿದ್ದು ತಿಳಿಯಿತು. ಆಗ ಅವನು ಹೀಗೆಂದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನೋಹನು ಅಮಲಿಳಿದೆದ್ದು ಕಿರೀಮಗನು ಮಾಡಿದ್ದನ್ನು ತಿಳಿದು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ನೋಹನು ದ್ರಾಕ್ಷಾರಸದ ಅಮಲಿನಿಂದ ಎಚ್ಚೆತ್ತು, ತನ್ನ ಕಿರಿಯ ಮಗನು ತನಗೆ ಮಾಡಿದ್ದನ್ನು ತಿಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 9:24
3 ತಿಳಿವುಗಳ ಹೋಲಿಕೆ  

ಆಗ ಶೇಮನು ಮತ್ತು ಯೆಫೆತನು ಒಂದು ಕಂಬಳಿಯನ್ನು ತಮ್ಮ ಬೆನ್ನಿನ ಮೇಲೆ ಹಾಕಿಕೊಂಡು ಹಿಮ್ಮುಖವಾಗಿ ಗುಡಾರದೊಳಗೆ ಬಂದು ತಮ್ಮ ತಂದೆಗೆ ಹೊದಿಸಿದರು. ಅವರು ಅವನ ಬೆತ್ತಲೆ ದೇಹವನ್ನು ನೋಡಲಿಲ್ಲ.


ಆದ್ದರಿಂದ ನೋಹನು, “ಕಾನಾನನು ತನ್ನ ಸಹೋದರರಿಗೆಲ್ಲಾ ಕೀಳಾದ ಗುಲಾಮನಾಗಿರಲಿ” ಎಂದು ಶಪಿಸಿದನು.


ಲೆಮೆಕನು, “ನಾವು ರೈತರಾಗಿ ಕಷ್ಟಪಟ್ಟು ಕೆಲಸ ಮಾಡುತ್ತೇವೆ, ಯಾಕೆಂದರೆ ದೇವರು ಭೂಮಿಯನ್ನು ಶಪಿಸಿದನು. ಆದರೆ ಈ ಮಗನು ನಮಗೆ ವಿಶ್ರಾಂತಿ ಕೊಡುವನು” ಎಂದು ಹೇಳಿ ಆ ಮಗುವಿಗೆ ನೋಹ ಎಂದು ಹೆಸರಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು