ಆದಿಕಾಂಡ 9:28 - ಪರಿಶುದ್ದ ಬೈಬಲ್28 ಜಲಪ್ರಳಯದ ನಂತರ ನೋಹನು ಮುನ್ನೂರೈವತ್ತು ವರ್ಷ ಬದುಕಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಪ್ರಳಯವಾದ ಮೇಲೆ ನೋಹನು ಮುನ್ನೂರೈವತ್ತು ವರ್ಷ ಬದುಕಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಜಲಪ್ರಳಯ ಮುಗಿದ ಮೇಲೆ ನೋಹನು 350 ವರ್ಷ ಬದುಕಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಪ್ರಳಯವಾದ ಮೇಲೆ ನೋಹನು ಮುನ್ನೂರೈವತ್ತು ವರುಷ ಬದುಕಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಪ್ರಳಯವಾದ ಮೇಲೆ ನೋಹನು ಮುನ್ನೂರ ಐವತ್ತು ವರ್ಷ ಬದುಕಿದನು. ಅಧ್ಯಾಯವನ್ನು ನೋಡಿ |