ಆದಿಕಾಂಡ 9:7 - ಪರಿಶುದ್ದ ಬೈಬಲ್7 “ನೋಹನೇ, ನಿನಗೂ ನಿನ್ನ ಮಕ್ಕಳಿಗೂ ಅನೇಕ ಮಕ್ಕಳು ಹುಟ್ಟಲಿ. ನೀವು ಅಭಿವೃದ್ಧಿಗೊಂಡು ಭೂಮಿಯಲ್ಲಿ ತುಂಬಿಕೊಳ್ಳಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನೀವು ಅಭಿವೃದ್ಧಿಯಾಗಿ ಹೆಚ್ಚಿರಿ; ಭೂಮಿಯ ಮೇಲೆ ನಿಮಗೆ ಬಹುಸಂತಾನವಾಗಲಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನೀವು ಹೆಚ್ಚಿ ಅಭಿವೃದ್ಧಿಯಾಗಿರಿ, ನಿಮ್ಮ ಸಂಖ್ಯೆ ಬೆಳೆಯಲಿ ಭೂಮಿಯಲ್ಲಿ." ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನೀವು ಅಭಿವೃದ್ಧಿಯಾಗಿ ಹೆಚ್ಚಿರಿ; ಭೂವಿುಯ ಮೇಲೆ ನಿಮಗೆ ಬಹು ಸಂತಾನವಾಗಲಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆದ್ದರಿಂದ ನೀವು ಬಹುಸಂತಾನವಾಗಿ ಹೆಚ್ಚಿರಿ. ಸಂಖ್ಯೆಯಲ್ಲಿಯೂ ಅಧಿಕವಾಗಿ ಭೂಮಿಯಲ್ಲಿ ಹೆಚ್ಚಿರಿ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |