ಆದಿಕಾಂಡ 9:8 - ಪರಿಶುದ್ದ ಬೈಬಲ್8-9 ಆಮೇಲೆ ದೇವರು ನೋಹನಿಗೂ ಅವನ ಮಕ್ಕಳಿಗೂ, “ನಾನು ನಿಮಗೆ ಮತ್ತು ಮುಂದೆ ಜೀವಿಸುವ ನಿಮ್ಮ ಜನರಿಗೆ ವಾಗ್ದಾನ ಮಾಡುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಇದಲ್ಲದೆ ದೇವರು ನೋಹನಿಗೂ ಅವನ ಮಕ್ಕಳಿಗೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಇದಲ್ಲದೆ ದೇವರು ನೋಹನಿಗೂ ಅವನ ಮಕ್ಕಳಿಗೂ ಇಂತೆಂದು ಹೇಳಿದರು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಇದಲ್ಲದೆ ದೇವರು ನೋಹನಿಗೂ ಅವನ ಮಕ್ಕಳಿಗೂ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಇದಲ್ಲದೆ ದೇವರು ನೋಹನಿಗೂ ಅವನ ಸಂಗಡ ಇದ್ದ ಅವನ ಪುತ್ರರಿಗೂ ಹೇಳಿದ್ದೇನೆಂದರೆ, ಅಧ್ಯಾಯವನ್ನು ನೋಡಿ |