ಆಮೋಸ 2:16 - ಪರಿಶುದ್ದ ಬೈಬಲ್16 ಆ ಸಮಯದಲ್ಲಿ ಅತಿ ಧೈರ್ಯಶಾಲಿಗಳೂ ರಣವೀರರೂ ಓಡಿಬಿಡುವರು. ತಮ್ಮ ಬಟ್ಟೆಗಳನ್ನು ಧರಿಸಿಕೊಳ್ಳಲೂ ಅವರಿಗೆ ಸಮಯವಿರುವುದಿಲ್ಲ.” ಇವು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆ ದಿನದಲ್ಲಿ ಶೂರರಲ್ಲಿ ಧೀರನಾದವನು ಬೆತ್ತಲೆಯಾಗಿ ಓಡಿಹೋಗುವನು” ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಪ್ರಬಲವಾಗಿದ್ದವರಲ್ಲಿ ಧೀರನಾದವನು ಸಹ ನಗ್ನನಾಗಿ ಪಲಾಯನ ಮಾಡುವನು.” ಇದು ಸರ್ವೇಶ್ವರಸ್ವಾಮಿಯ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆ ದಿನದಲ್ಲಿ ಶೂರರೊಳಗೆ ಧೀರನಾದವನೂ ಬೆತ್ತಲೆಯಾಗಿ ಓಡಿ ಹೋಗುವನು; ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಶೂರರಲ್ಲಿ ಧೈರ್ಯ ಹೃದಯವುಳ್ಳವನು, ಆ ದಿನದಲ್ಲಿ ಬೆತ್ತಲೆಯಾಗಿ ಓಡಿಹೋಗುವನು,” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |