ಆಮೋಸ 3:4 - ಪರಿಶುದ್ದ ಬೈಬಲ್4 ಅಡವಿಯಲ್ಲಿರುವ ಸಿಂಹವು ಪ್ರಾಣಿಯನ್ನು ಹಿಡಿದ ನಂತರವೇ ಗರ್ಜಿಸುವದು. ಪ್ರಾಯದ ಸಿಂಹವು ತನ್ನ ಗವಿಯಲ್ಲಿ ಗರ್ಜಿಸಿದರೆ ಅದು ಒಂದು ಪ್ರಾಣಿಯನ್ನು ಹಿಡಿಯಿತು ಎಂದು ಅರ್ಥ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಬೇಟೆಯ ಬಲಿ ಕಾಣದೇ ಸಿಂಹವು ಅರಣ್ಯದಲ್ಲಿ ಗರ್ಜಿಸುವುದೋ? ಏನನ್ನೂ ಬೇಟೆಯಾಡದೆ ಪ್ರಾಯದ ಸಿಂಹವು ಗವಿಯಲ್ಲಿ ಕುಳಿತು ಗುರುಗುಟ್ಟುವುದೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಬೇಟೆ ಕಂಡಾಗಲ್ಲದೆ ಸಿಂಹವು ಕಾಡಿನಲ್ಲಿ ಗರ್ಜಿಸುವುದುಂಟೆ? ಏನನ್ನೂ ಹಿಡಿಯದೆ ಯುವಸಿಂಹವು ಗುಹೆಯಲ್ಲೆ ಗುರುಗುಟ್ಟುವುದುಂಟೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಬೇಟೆಯಿಲ್ಲದೆ ಸಿಂಹವು ಅರಣ್ಯದಲ್ಲಿ ಗರ್ಜಿಸುವದೋ? ಏನೂ ಹಿಡಿದುಕೊಂಡಿರದೆ ಪ್ರಾಯದ ಸಿಂಹವು ಗವಿಯಲ್ಲಿ ಗುರುಗುಟ್ಟುವದೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಬೇಟೆ ಇಲ್ಲದಿದ್ದರೆ, ಅಡವಿಯಲ್ಲಿ ಸಿಂಹವು ಗರ್ಜಿಸುವುದೋ? ಏನಾದರೂ ಹಿಡಿಯದಿದ್ದರೆ, ಗುಹೆಯಲ್ಲಿರುವ ಎಳೆಯ ಸಿಂಹವು ಅರಚುವುದೋ? ಅಧ್ಯಾಯವನ್ನು ನೋಡಿ |