ಇಬ್ರಿಯರಿಗೆ 1:12 - ಪರಿಶುದ್ದ ಬೈಬಲ್12 ನೀನು ಅವುಗಳನ್ನು ಮೇಲಂಗಿಯಂತೆ ಮಡಿಚಿಡುವೆ. ಅವು ವಸ್ತ್ರಗಳಂತೆ ಬದಲಾಗುತ್ತವೆ. ಆದರೆ ನೀನು ಎಂದೆಂದಿಗೂ ಬದಲಾಗುವುದಿಲ್ಲ. ನಿನ್ನ ಜೀವಕ್ಕೆ ಅಂತ್ಯವೆಂಬುದಿಲ್ಲ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅವುಗಳನ್ನು ಮೇಲಂಗಿಯಂತೆ ಮಡಿಸುತ್ತೀ ಮತ್ತು ಅವು ವಸ್ತ್ರದಂತೆ ಬದಲಾಗುವವು. ನೀನಾದರೂ ಅನನ್ಯನು. ನಿನ್ನ ವರ್ಷಗಳಿಗೆ ಅಂತ್ಯವೇ ಇಲ್ಲ” ಎಂತಲೂ ಹೇಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಮುದುರಿ ಮೂಲೆಗೆಸೆಯುವೆ ಇವನ್ನು ಮೇಲಂಗಿಯಂತೆ. ಬದಲಾಯಿಸುವೆ ನೀ ಅವನ್ನು ಉಡುಪಿನಂತೆ ನೀನಾದರೋ ಬದಲಾಗದೆ ಇರುವೆ ಮೊದಲಿನಂತೆ. ಮುಗಿವೇ ಇರದು ನಿನ್ನ ಬಾಳುವೆಗೆ,” ಎಂದೂ ಸಹ ದೇವರು ನುಡಿದಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅವುಗಳನ್ನು ಮೇಲಂಗಿಯಂತೆಯೂ ವಸ್ತ್ರದಂತೆಯೂ ಮಡಿಸುತ್ತೀ, ಮತ್ತು ಅವು ಮಾರ್ಪಡುವವು; ನೀನಾದರೋ ಏಕರೀತಿಯಾಗಿದ್ದೀ. ನಿನ್ನ ವರುಷಗಳು ಮುಗಿದುಹೋಗುವದಿಲ್ಲ ಎಂತಲೂ ಹೇಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅವುಗಳನ್ನು ಮೇಲಂಗಿಯಂತೆ ಮಡಿಸುತ್ತಿರಿ, ಅವು ವಸ್ತ್ರದಂತೆ ಮಾರ್ಪಡುತ್ತವೆ. ಆದರೆ ನೀವು ಏಕರೀತಿಯಾಗಿದ್ದೀರಿ. ನಿಮ್ಮ ವರ್ಷಗಳು ಮುಗಿದುಹೋಗುವುದಿಲ್ಲ!” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಎಕ್ ಝಗ್ಯಾ ಸಾಕೆ ತಿಯಾ ತೆಂಕಾ ಮಡಚ್ತೆಯ್, ಅನಿ ತಿ ಬದ್ಲುನ್ ಕಪ್ಡ್ಯಾ ಸಾರ್ಕೆ ಹೊತಾತ್. ಖರೆ ತಿಯಾ ಕನ್ನಾಬಿ ಕಸೊ ಹಾಸ್ ತಸೊಚ್ ರ್‍ಹಾತೆಯ್, ಅನಿ ತುಜ್ಯಾ ಜಿವನಾಕ್ ಅಂತುಚ್ ನಾ”. ಅಧ್ಯಾಯವನ್ನು ನೋಡಿ |