Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 10:13 - ಪರಿಶುದ್ದ ಬೈಬಲ್‌

13 ಶತ್ರುಗಳನ್ನು ತನ್ನ ಪಾದಪೀಠವನ್ನಾಗಿ ಮಾಡುವ ತನಕ ಕ್ರಿಸ್ತನು ಕಾಯುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅಂದಿನಿಂದ ತನ್ನ ವಿರೋಧಿಗಳು ತನ್ನ ಪಾದಪೀಠವಾಗಿ ಮಾಡಲ್ಪಡುವ ತನಕ ಆತನು ಕಾಯುತ್ತಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅವರ ಶತ್ರುಗಳು ತಮ್ಮ ಕಾಲಡಿಗೆ ಬರುವತನಕ ಅಲ್ಲೇ ಕಾದಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅಂದಿನಿಂದ ತನ್ನ ವಿರೋಧಿಗಳು ತನ್ನ ಪಾದಪೀಠವಾಗಿ ಹಾಕಲ್ಪಡುವ ತನಕ ಆತನು ಕಾದಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅಂದಿನಿಂದ ತಮ್ಮ ವಿರೋಧಿಗಳನ್ನು ತಮ್ಮ ಪಾದಪೀಠವಾಗಿ ಮಾಡಿಕೊಳ್ಳುವ ತನಕ ಕ್ರಿಸ್ತ ಯೇಸು ಕಾಯುತ್ತಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತೆಚಾ ದುಶ್ಮನಾಕ್ನಿ ಪಾಯ್ ಥವ್ತಲಿ ಮ್ಹನಿ ಸಾರ್ಕೆ ಕರಿಪತರ್ ರಾಕುನ್ ರ್‍ಹಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 10:13
8 ತಿಳಿವುಗಳ ಹೋಲಿಕೆ  

ದೇವರು ಯಾವ ದೂತನಿಗೂ ಇದನ್ನೆಂದೂ ಹೇಳಿಲ್ಲ: “ನಾನು ನಿನ್ನ ಶತ್ರುಗಳನ್ನು ನಿನಗೆ ಪಾದಪೀಠವನ್ನಾಗಿ ಮಾಡುವತನಕ, ನೀನು ನನ್ನ ಬಲಗಡೆಯಲ್ಲಿ ಕುಳಿತುಕೊ.”


ಯೆಹೋವನು ನನ್ನ ಒಡೆಯನಿಗೆ, “ನಾನು ನಿನ್ನ ಶತ್ರುಗಳನ್ನು ನಿನಗೆ ಪಾದಪೀಠವನ್ನಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂದು ಹೇಳಿದನು.


ನಾನು ನಿನ್ನ ವೈರಿಗಳನ್ನು ನಿನ್ನ ಪಾದಪೀಠವನ್ನಾಗಿ ಮಾಡುವ ತನಕ ನನ್ನ ಬಲಗಡೆಯಲ್ಲೇ ಕುಳಿತುಕೊಂಡಿರು.’


ದೇವರು ಎಲ್ಲಾ ಶತ್ರುಗಳನ್ನು ಕ್ರಿಸ್ತನಿಗೆ ಅಧೀನಗೊಳಿಸುವ ತನಕ ಕ್ರಿಸ್ತನು ಆಳಲೇಬೇಕು.


‘ಪ್ರಭುವು ನನ್ನ ಪ್ರಭುವಿಗೆ, ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವನ್ನಾಗಿ ಮಾಡುವ ತನಕ ನನ್ನ ಬಲಗಡೆಯಲ್ಲಿ ನನ್ನೊಂದಿಗೆ ಕುಳಿತುಕೊಂಡಿರು’ ಎಂದು ಹೇಳಿದ್ದಾನೆ ಎಂಬುದಾಗಿ ದಾವೀದನೇ ಪವಿತ್ರಾತ್ಮ ಪ್ರೇರಣೆಯಿಂದ ಬರೆದಿದ್ದಾನಲ್ಲಾ!


‘ಪ್ರಭು (ದೇವರು) ನನ್ನ ಪ್ರಭುವಿಗೆ (ಕ್ರಿಸ್ತನಿಗೆ), ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವನ್ನಾಗಿ ಮಾಡುವ ತನಕ ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು’ ಎಂದು ಹೇಳಿದ್ದಾನೆ.


“ನಾಲ್ಕನೇ ರಾಜ್ಯದ ಅರಸರ ಕಾಲದಲ್ಲಿ ಪರಲೋಕದ ದೇವರು ಇನ್ನೊಂದು ಹೊಸ ಸಾಮ್ರಾಜ್ಯವನ್ನು ಸ್ಥಾಪಿಸುವನು. ಈ ಸಾಮ್ರಾಜ್ಯವು ಎಂದೆಂದಿಗೂ ಉಳಿಯುವದು. ಎಂದಿಗೂ ಅಳಿಯದು; ಬೇರೊಂದು ಜನರ ಗುಂಪಿಗೆ ಹೋಗದಂಥ ಸಾಮ್ರಾಜ್ಯವಾಗಿರುವುದು. ಈ ಸಾಮ್ರಾಜ್ಯವು ಉಳಿದೆಲ್ಲ ಸಾಮ್ರಾಜ್ಯಗಳನ್ನು ನಾಶಮಾಡಿ ಕೊನೆಗಾಣಿಸುವುದು. ಆದರೆ ಆ ಸಾಮ್ರಾಜ್ಯವು ಮಾತ್ರ ಶಾಶ್ವತವಾಗಿ ನಿಲ್ಲುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು