ಇಬ್ರಿಯರಿಗೆ 10:17 - ಪರಿಶುದ್ದ ಬೈಬಲ್17 ನಂತರ ಆತನು ಹೇಳುವುದೇನೆಂದರೆ: “ನಾನು ಅವರ ಪಾಪಗಳನ್ನು ಮತ್ತು ಅವರ ಕೆಟ್ಟಕಾರ್ಯಗಳನ್ನು ಕ್ಷಮಿಸುತ್ತೇನೆ. ಅವುಗಳನ್ನು ಮತ್ತೆಂದಿಗೂ ನೆನಪು ಮಾಡಿಕೊಳ್ಳುವುದಿಲ್ಲ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 “ಅವರ ಪಾಪಗಳನ್ನೂ ಅವರ ದುಷ್ಕೃತ್ಯಗಳನ್ನೂ ನನ್ನ ನೆನಪಿಗೆ ಎಂದಿಗೂ ತಂದುಕೊಳ್ಳುವುದಿಲ್ಲ.” ಎಂದು ಹೇಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 “ಅವರ ಪಾಪಗಳನ್ನೂ ತಪ್ಪುನೆಪ್ಪುಗಳನ್ನೂ ನೆನಪಿಗೆ ತಂದುಕೊಳ್ಳೆನು,” ಎಂದಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅವರ ಪಾಪಗಳನ್ನೂ ಅವರ ದುಷ್ಕೃತ್ಯಗಳನ್ನೂ ನನ್ನ ನೆನಪಿಗೆ ಎಂದಿಗೂ ತರುವದಿಲ್ಲ ಎಂದು ಹೇಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ತರುವಾಯ ಅವರು, “ನಾನು ಅವರ ಪಾಪಗಳನ್ನೂ ಅಧರ್ಮಗಳನ್ನೂ ಇನ್ನೆಂದಿಗೂ ನನ್ನ ನೆನಪಿಗೆ ತಂದುಕೊಳ್ಳುವುದಿಲ್ಲ!” ಎಂದು ಹೇಳುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಮಾನಾ ತೊ ತೆಂಚೊ ಪಾಪ್ ಅನಿ ಬುರ್ಶಿ ಕಾಮಾ ಹೆಚ್ಯಾನ್ ಫಿಡೆ ಕನ್ನಾಚ್ ಯಾದ್ ಕರಿನಾ ಮನುನ್ ಸಾಂಗ್ತಾ. ಅಧ್ಯಾಯವನ್ನು ನೋಡಿ |