ಇಬ್ರಿಯರಿಗೆ 10:18 - ಪರಿಶುದ್ದ ಬೈಬಲ್18 ಈ ಪಾಪಗಳೆಲ್ಲಾ ಕ್ಷಮಿಸಲ್ಪಟ್ಟ ಮೇಲೆ, ಅವುಗಳಿಗಾಗಿ ಮತ್ತೆ ಯಜ್ಞಗಳನ್ನು ಅರ್ಪಿಸುವುದು ಅಗತ್ಯವಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಪಾಪ ಕ್ಷಮಾಪಣೆಯಾದಲ್ಲಿ ಇನ್ನೂ ಅವುಗಳ ವಿಷಯದಲ್ಲಿ ಯಜ್ಞಗಳನ್ನು ಸಮರ್ಪಣೆಮಾಡುವಂಥ ಅವಶ್ಯಕತೆ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಪಾಪಗಳ ಕ್ಷಮಾಪಣೆಯಾದ ಬಳಿಕ ಪಾಪಪರಿಹಾರಕಬಲಿಯ ಅವಶ್ಯಕತೆ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಪಾಪಗಳು ಪರಿಹಾರವಾದಲ್ಲಿ ಇನ್ನೂ ಅವುಗಳ ವಿಷಯದಲ್ಲಿ ಸಮರ್ಪಣೆಮಾಡುವದು ಅವಶ್ಯವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆದ್ದರಿಂದ, ಈಗ ಕ್ಷಮಾಪಣೆಯಾದ ಬಳಿಕ ಪಾಪ ಪರಿಹಾರದ ಬಲಿಯ ಅವಶ್ಯಕತೆ ಇಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ಪಾಪಾತ್ನಾ ಮಾಪ್ ಗಾವ್ಲ್ಯಾ ಮಾನಾ ಪಾಪಾಚಿ ಬಲಿ ಭೆಟ್ವುತಲಿ ಗರಜ್ ನಾ. ಅಧ್ಯಾಯವನ್ನು ನೋಡಿ |