ಇಬ್ರಿಯರಿಗೆ 11:34 - ಪರಿಶುದ್ದ ಬೈಬಲ್34 ಕೆಲವರು ಉರಿಯುವ ಬೆಂಕಿಯನ್ನು ನಂದಿಸಿದರು; ಇನ್ನು ಕೆಲವರು ಕತ್ತಿಗಳ ಬಾಯಿಂದ ಪಾರಾದರು; ದುರ್ಬಲರಾಗಿದ್ದವರು ತಮ್ಮ ನಂಬಿಕೆಯಿಂದ ಪ್ರಬಲರಾದರು; ಯುದ್ಧದಲ್ಲಿ ಶಕ್ತಿಶಾಲಿಗಳಾಗಿ ಶತ್ರುಗಳನ್ನು ಸೋಲಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಬೆಂಕಿಯ ಶಕ್ತಿಯನ್ನು ನಂದಿಸಿದರು, ಕತ್ತಿಯ ಬಾಯಿಂದ ತಪ್ಪಿಸಿಕೊಂಡರು, ದುರ್ಬಲರಾಗಿದ್ದು ಬಲಿಷ್ಠರಾದರು, ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು, ಪರದೇಶದವರ ಸೈನ್ಯಗಳನ್ನು ಓಡಿಸಿಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಅಗ್ನಿಜ್ವಾಲೆಯನ್ನು ಆರಿಸಿದರು; ಖಡ್ಗದ ಬಾಯಿಂದ ತಪ್ಪಿಸಿಕೊಂಡರು; ಬಲಹೀನರಾಗಿದ್ದರೂ ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಶತ್ರುಗಳ ಸೈನ್ಯವನ್ನು ಸದೆಬಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಸಿಂಹಗಳ ಬಾಯಿ ಕಟ್ಟಿದರು; ಬೆಂಕಿಯ ಬಲವನ್ನು ಆರಿಸಿದರು; ಕತ್ತಿಯ ಬಾಯಿಗೆ ತಪ್ಪಿಸಿಕೊಂಡರು; ನಿರ್ಬಲರಾಗಿದ್ದು ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಪರರ ದಂಡುಗಳನ್ನು ಓಡಿಸಿಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಬೆಂಕಿಯ ಶಕ್ತಿಯನ್ನು ಆರಿಸಿದರು, ಕತ್ತಿಯ ಬಾಯಿಂದ ತಪ್ಪಿಸಿಕೊಂಡರು, ಬಲಹೀನತೆಯಿಂದ ಬಲಿಷ್ಠರಾದರು, ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು, ಪರರ ಸೈನ್ಯಗಳನ್ನು ಓಡಿಸಿಬಿಟ್ಟರು, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್34 ಆಗಿಚಿ ಬಳ್ ಇಜ್ವುಲ್ಯಾನಿ, ಕೊಯ್ತ್ಯಾಚ್ಯಾ ತೊಂಡಾಕ್ ಚುಕ್ವುನ್ ಘೆಟ್ಲ್ಯಾನಿ, ಬಳ್ ನಸಲ್ಲೆ ಹೊವ್ನ್ ಬಳ್ ಹೊತ್ತೆ, ಖರೆ ಬಳಾಚೆ ಹೊಲ್ಯಾನಿ ಲಡಾಯಿತ್ ಜಿಕ್ಲ್ಯಾನಿ ಅನಿ ದುಸ್ರ್ಯಾಂಚ್ಯಾ ಸೈನಿಕಾಕ್ನಿ ಪಳ್ಸುನ್ ಘಾಟ್ಲ್ಯಾನಿ. ಅಧ್ಯಾಯವನ್ನು ನೋಡಿ |
ರಾಜನು ಎಲೀಷನ ಬಳಿಗೆ ಒಬ್ಬ ಸಂದೇಶಕನನ್ನು ಕಳುಹಿಸಿದನು. ಎಲೀಷನು ತನ್ನ ಮನೆಯಲ್ಲಿ ಕುಳಿತಿದ್ದನು; ಹಿರಿಯರು ಅವನೊಂದಿಗೆ ಕುಳಿತಿದ್ದರು. ಸಂದೇಶಕನು ಬರುವುದಕ್ಕೆ ಮುಂಚೆಯೇ ಎಲೀಷನು ಹಿರಿಯರಿಗೆ, “ನೋಡಿ, ನನ್ನ ತಲೆಯನ್ನು ಕತ್ತರಿಸಿಹಾಕಲು ಕೊಲೆಗಾರನ (ಇಸ್ರೇಲಿನ ರಾಜ) ಮಗ ಜನರನ್ನು ಕಳುಹಿಸಿದ್ದಾನೆ! ಆ ಸಂದೇಶಕನು ಬಂದಾಗ ಬಾಗಿಲನ್ನು ಮುಚ್ಚಿಬಿಡಿ! ಅವನು ಒಳಗೆ ಪ್ರವೇಶಿಸದಂತೆ ಬಾಗಿಲನ್ನು ಹಿಡಿದುಕೊಳ್ಳಿ! ಅವನ ಹಿಂದೆ ಬರುತ್ತಿರುವ ಅವನ ಒಡೆಯನ ಕಾಲ ಸಪ್ಪಳವು ನನಗೆ ಕೇಳಿಸುತ್ತಿದೆ!” ಎಂದು ಹೇಳಿದನು.