ಇಬ್ರಿಯರಿಗೆ 2:12 - ಪರಿಶುದ್ದ ಬೈಬಲ್12 ಯೇಸು ಹೇಳುತ್ತಾನೆ: “ದೇವರೇ, ನಿನ್ನನ್ನು ಕುರಿತು ನನ್ನ ಸಹೋದರ ಸಹೋದರಿಯರಿಗೆ ತಿಳಿಸುತ್ತೇನೆ; ನಿನ್ನ ಜನರೆಲ್ಲರ ಮುಂದೆ ನಿನ್ನ ಸ್ತೋತ್ರಗೀತೆಗಳನ್ನು ಹಾಡುತ್ತೇನೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 “ನಿನ್ನ ನಾಮಮಹಿಮೆಯನ್ನು ನನ್ನ ಸಹೋದರರಿಗೆ ತಿಳಿಸುವೆನು. ಸಭಾಮಧ್ಯದಲ್ಲಿ ನಿನ್ನನ್ನು ಕೊಂಡಾಡುವೆನು” ಎಂತಲೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 “ಸಾರುವೆನು ನನ್ನ ಸೋದರರಿಗೆ ನಿನ್ನ ಮಹಿಮೆಯನು ಮಾಡುವೆನು ಸಭಾಮಧ್ಯೆ ನಿನ್ನ ಗುಣಗಾನವನು,” ಎಂದೂ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನಿನ್ನ ನಾಮಮಹಿಮೆಯನ್ನು ನನ್ನ ಸಹೋದರರಿಗೆ ತಿಳಿಸುವೆನು; ಸಭಾಮಧ್ಯದಲ್ಲಿ ನಿನಗೆ ಸ್ತುತಿಪದಗಳನ್ನು ಹಾಡುವೆನು ಎಂತಲೂ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಹೇಳಿದ್ದು, “ನಿಮ್ಮ ಹೆಸರನ್ನು ನನ್ನ ಸಹೋದರರಿಗೆ ಸಾರುವೆನು. ಸಭಾ ಮಧ್ಯದಲ್ಲಿ ನಿಮಗೆ ಸ್ತುತಿ ಪದಗಳನ್ನು ಹಾಡುವೆನು.” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ತೊ ಮನ್ತಾ, ತುಜೆ ನಾವ್ ಮಿಯಾ ಮಾಜ್ಯಾ ಭಾವಾಕ್ನಿ ಅನಿ ಭೆನಿಯಾಕ್ನಿ ಪರ್ಗಟ್ ಕರ್‍ತಾ, ಅನಿ ಜಮಾ ಹೊಲ್ಲ್ಯಾ ಸಗ್ಳ್ಯಾ ಲೊಕಾಂಚ್ಯಾ ವಾಂಗ್ಡಾ ಮಿಳುನ್ ತುಜಿ ಸುತ್ತಿ ಗಾವ್ತಾ. ಅಧ್ಯಾಯವನ್ನು ನೋಡಿ |