ಇಬ್ರಿಯರಿಗೆ 2:18 - ಪರಿಶುದ್ದ ಬೈಬಲ್18 ತಾನೇ ಶೋಧಿಸಲ್ಪಟ್ಟು ಸಂಕಟಕ್ಕೆ ಒಳಗಾದುದರಿಂದ, ಶೋಧಿಸಲ್ಪಡುವ ಜನರಿಗೆ ಸಹಾಯ ಮಾಡಲು ಈಗ ಆತನು ಸಮರ್ಥನಾಗಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ತಾನೇ ಶೋಧಿಸಲ್ಪಟ್ಟು ಬಾಧೆಯನ್ನು ಅನುಭವಿಸಿರುವುದರಿಂದ ಶೋಧಿಸಲ್ಪಡುವವರಿಗೆ ಸಹಾಯಮಾಡಲು ಶಕ್ತನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಸ್ವತಃ ತಾವೇ ಶೋಧನೆಗೊಳಗಾಗಿ ಯಾತನೆಯನ್ನು ಅನುಭವಿಸಿದ್ದರಿಂದ ಶೋಧನೆಗೊಳಗಾಗುವವರಿಗೆ ನೆರವಾಗಲು ಯೇಸು ಸಮರ್ಥರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ತಾನೇ ಶೋಧಿಸಲ್ಪಟ್ಟು ಬಾಧೆಯನ್ನು ಅನುಭವಿಸಿರುವದರಿಂದ ಶೋಧಿಸಲ್ಪಡುವವರಿಗೆ ಸಹಾಯಮಾಡುವದಕ್ಕೆ ಶಕ್ತನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆದ್ದರಿಂದ ಯೇಸು ತಾವೇ ಶೋಧನೆಗೊಳಗಾಗಿ ಬಾಧೆಯನ್ನು ಅನುಭವಿಸಿರುವುದರಿಂದ, ಶೋಧನೆಗೆ ಒಳಗಾಗುವವರಿಗೆ ಸಹಾಯ ಮಾಡುವುದಕ್ಕೆ ಶಕ್ತರಾಗಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ತೆನಿ ಸೊಸಲ್ಲ್ಯಾ ಕಸ್ಟಾ ವೈನಾಚ್ ದೆವಾನ್ ಅದ್ದಿಚ್ ತೆಚಿ ಪರಿಕ್ಷಾ ಕರುನ್ ಬಗಟ್ಲ್ಯಾನ್ ತಸೆಮನುನ್ ಚುಕೆತ್ ಸಿರ್ಕುನ್ ಪಡಲ್ಲ್ಯಾಕ್ನಿ ಆಧಾರ್ ದಿವ್ಕ್ ತೆಚ್ಯಾನ್ ಹೊತಾ. ಅಧ್ಯಾಯವನ್ನು ನೋಡಿ |