ಇಬ್ರಿಯರಿಗೆ 3:15 - ಪರಿಶುದ್ದ ಬೈಬಲ್15 ಪವಿತ್ರ ಗ್ರಂಥವು ಹೇಳುವುದೇನೆಂದರೆ: “ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಟ್ಟರೆ, ಪೂರ್ವಕಾಲದಲ್ಲಿ ನಿಮ್ಮ ಹಿರಿಯರು ದೇವರಿಗೆ ವಿರುದ್ಧವಾಗಿದ್ದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 “ನೀವು ಈ ಹೊತ್ತು ದೇವರ ಸ್ವರವನ್ನು ಕೇಳುವುದಾದರೆ, ಪೂರ್ವಿಕರು ಮೊಂಡುತನದಿಂದ ಮಾಡಿದಂತೆ, ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿರಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 “ದೇವರ ದನಿಯನು ಕೇಳುವಿರಾದರೆ ನೀವಿಂದು ನಿಮ್ಮ ಪೂರ್ವಜರಂತೆ ಕಲ್ಲಾಗಿಸದಿರಿ ಹೃದಯವನು ಮರುಭೂಮಿಯಲಿ ದೇವರ ವಿರುದ್ಧ ದಂಗೆಯೆದ್ದವರವರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನೀವು ಈಹೊತ್ತು ದೇವರ ಶಬ್ದಕ್ಕೆ ಕಿವಿಗೊಟ್ಟರೆ, ನಿಮ್ಮ ಹಿರಿಯರು ದೇವರ ಕೋಪವನ್ನೆಬ್ಬಿಸಿದ ಸ್ಥಳದಲ್ಲಿ ಮಾಡಿದಂತೆ ನಿಮ್ಮ ಹೃದಯಗಳನ್ನು ಕಠಿನಮಾಡಿಕೊಳ್ಳಬೇಡಿರಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಈಗಲೇ ಹೇಳಿದಂತೆ: “ನೀವು ಈ ಹೊತ್ತು ದೇವರ ಸ್ವರವನ್ನು ಕೇಳಿದರೆ, ತಿರುಗಿಬಿದ್ದಾಗ ನಡೆದಂತೆ ನಿಮ್ಮ ಹೃದಯಗಳನ್ನು ಕಠಿಣ ಮಾಡಿಕೊಳ್ಳಬೇಡಿರಿ.” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಪವಿತ್ರ್ ಪುಸ್ತಕಾತ್ ಸಾಂಗಲ್ಲ್ಯಾ ಸಾರ್ಕೆ ಆಜ್ ದೆವಾಚೊ ಧನ್ ತುಮಿ ಆಯಿಕ್ತ್ಯಾಶಿ ಹೊಲ್ಯಾರ್, ತೆಚ್ಯಾ ವಿರೊದ್ ಗೆಲ್ಲ್ಯಾ ತೆನಿ ಕರಲ್ಲ್ಯಾ ಸಾರ್ಕೆ ತುಮ್ಚಿ ಮನಾ ಮಂಡ್ ಕರುನಕಾಶಿ. ಅಧ್ಯಾಯವನ್ನು ನೋಡಿ |
ಹೀಗಿರಲು ದೇವರ ಮಗನನ್ನು ದ್ವೇಷಿಸುವ ಒಬ್ಬ ವ್ಯಕ್ತಿಯನ್ನು ಏನು ಮಾಡಬೇಕೆಂದು ನೀವು ಆಲೋಚಿಸುವಿರಿ? ನಿಜವಾಗಿಯೂ ಆ ವ್ಯಕ್ತಿಗೆ ಇದಕ್ಕಿಂತಲೂ ತೀವ್ರವಾದ ದಂಡನೆಯನ್ನು ವಿಧಿಸಬೇಕಲ್ಲವೇ? ಹೌದು, ಹೊಸ ಒಡಂಬಡಿಕೆಯ ರಕ್ತಕ್ಕೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ಕ್ರೂರವಾದ ದಂಡನೆಯಾಗಬೇಕು. ಆ ರಕ್ತವು ಅವನನ್ನು ಪವಿತ್ರನನ್ನಾಗಿಸಿತು. ದೇವರಾತ್ಮನ ಕೃಪೆಗೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ತೀವ್ರವಾದ ದಂಡನೆಯಾಗಬೇಕು.