ಇಬ್ರಿಯರಿಗೆ 9:18 - ಪರಿಶುದ್ದ ಬೈಬಲ್18 ದೇವರು ತನ್ನ ಜನರೊಂದಿಗೆ ಮಾಡಿಕೊಂಡ ಮೊದಲನೆ ಒಡಂಬಡಿಕೆ ಇದಕ್ಕೆ ಹೋಲಿಕೆಯಾಗಿದೆ. ಮೊದಲನೆ ಒಡಂಬಡಿಕೆ ಉಪಯುಕ್ತಕ್ಕೆ ಬರಲು ರಕ್ತಾರ್ಪಣೆಯಾಗಬೇಕಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಹೀಗಿರಲಾಗಿ ಮೊದಲನೆಯ ಒಡಂಬಡಿಕೆಯು ಸಹ ರಕ್ತವಿಲ್ಲದೆ ಸ್ಥಾಪಿತವಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಆದ್ದರಿಂದಲೇ, ಮೊದಲನೆಯ ಒಡಂಬಡಿಕೆ ಕೂಡ ರಕ್ತಧಾರೆ ಇಲ್ಲದೆ ಪ್ರತಿಷ್ಠಾಪನೆಗೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಹೀಗಿರಲಾಗಿ ಮೊದಲನೆಯ ಒಡಂಬಡಿಕೆಯಾದರೂ ರಕ್ತವಿಲ್ಲದೆ ಸ್ಥಾಪಿತವಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆದ್ದರಿಂದ ಮೊದಲನೆಯ ಒಡಂಬಡಿಕೆಯು ಸಹ ರಕ್ತವಿಲ್ಲದೆ ಪ್ರತಿಷ್ಠಾಪನೆ ಆಗಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ದೆವಾನ್ ಅಪ್ಲ್ಯಾ ಲೊಕಾಂಚ್ಯಾ ವಾಂಗ್ಡಾ ಕರುನ್ ಘೆಟಲ್ಲೆ ಪೈಲೆಚೆ ಕರಾರ್ ಹೆಕಾ ಸಮಾ ಹಾಯ್, ಪೈಲೆಚೆ ಕರಾರಾ ಉಪೆಗಾಕ್ ಯೆವ್ಕ್ ರಗಾತ್ ಒಪ್ಸುನ್ ಹೊವ್ಚೆ ಹೊತ್ತೆ. ಅಧ್ಯಾಯವನ್ನು ನೋಡಿ |