Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 1:10 - ಪರಿಶುದ್ದ ಬೈಬಲ್‌

10 ಚಿನ್ನದ ಬಟ್ಟಲುಗಳು 30 ಬೆಳ್ಳಿಯ ಬಟ್ಟಲುಗಳು 410 ಇತರ ಪಾತ್ರೆಗಳು 1,000.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಚಿನ್ನದ ಬಟ್ಟಲುಗಳು ಮೂವತ್ತು; ಎರಡನೆಯ ದರ್ಜೆಯ ಬೆಳ್ಳಿಯ ಬಟ್ಟಲುಗಳು ನಾನೂರಹತ್ತು ಮತ್ತು ಇತರ ಪಾತ್ರೆಗಳು ಒಂದು ಸಾವಿರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಚಿನ್ನದ ಬಟ್ಟಲುಗಳು ಮೂವತ್ತು; ಎರಡನೆಯ ತರಗತಿಯ ಬೆಳ್ಳೀ ಬಟ್ಟಲುಗಳು ನಾನೂರ ಹತ್ತು; ಇತರ ಪಾತ್ರೆಗಳು ಒಂದು ಸಾವಿರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಬಂಗಾರದ 30 ಬಟ್ಟಲುಗಳು. ಬೆಳ್ಳಿಯ 410 ಬಟ್ಟಲುಗಳು. ಇನ್ನಿತರು 1,000 ವಸ್ತುಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 1:10
4 ತಿಳಿವುಗಳ ಹೋಲಿಕೆ  

ಅವು ಯಾವುವೆಂದರೆ: ಬಂಗಾರದ ಬೋಗುಣಿಗಳು 30 ಬೆಳ್ಳಿ ಬೋಗುಣಿಗಳು 1,000 ಕತ್ತಿಗಳು ಮತ್ತು ಪಾತ್ರೆಗಳು 29


ಒಟ್ಟು ಬೆಳ್ಳಿಬಂಗಾರದ ಪಾತ್ರೆಗಳು ಐದು ಸಾವಿರದ ನಾನೂರು. ಸೆರೆಯವರು ಬಾಬಿಲೋನ್ ನಗರವನ್ನು ಬಿಟ್ಟು ಜೆರುಸಲೇಮಿಗೆ ಹೊರಟಾಗ ಈ ವಸ್ತುಗಳೆಲ್ಲಾ ಶೆಷ್ಬಚ್ಚರನ ವಶದಲ್ಲಿದ್ದವು.


ಬಾಬಿಲೋನಿನ ಸೈನಿಕರು ಪವಿತ್ರಾಲಯದಿಂದ ಪಾತ್ರೆಗಳು, ಸಲಿಕೆಗಳು, ಕತ್ತರಿಗಳು, ದೊಡ್ಡ ಬೋಗುಣಿಗಳು, ತಟ್ಟೆಗಳು ಮತ್ತು ಪವಿತ್ರಾಲಯದ ಸೇವೆಗಾಗಿ ಉಪಯೋಗಿಸಲಾಗುವ ಕಂಚಿನ ಸಾಮಾನುಗಳನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು