ಎಜ್ರ 10:12 - ಪರಿಶುದ್ದ ಬೈಬಲ್12 ಆಗ ಅಲ್ಲಿ ನೆರೆದುಬಂದವರೆಲ್ಲರೂ ಗಟ್ಟಿಯಾಗಿ ಎಜ್ರನಿಗೆ ಉತ್ತರಿಸುತ್ತಾ, “ಎಜ್ರನೇ, ನೀನು ಸರಿಯಾಗಿ ಹೇಳಿರುವೆ! ನೀನು ಹೇಳಿದಂತೆಯೇ ನಾವು ಮಾಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆಗ ಕೂಡಿಬಂದವರೆಲ್ಲರೂ ಗಟ್ಟಿಯಾಗಿ, “ನೀನು ಹೇಳಿದಂತೆಯೇ ಮಾಡುವುದು ನಮ್ಮ ಕರ್ತವ್ಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಕೂಡಿಬಂದವರೆಲ್ಲರೂ ಗಟ್ಟಿಯಾಗಿ, “ನೀವು ಹೇಳಿದಂತೆಯೇ ಮಾಡುವುದು ನಮ್ಮ ಕರ್ತವ್ಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಕೂಡಿಬಂದವರೆಲ್ಲರೂ ಗಟ್ಟಿಯಾಗಿ - ನೀನು ಹೇಳಿದಂತೆಯೇ ಮಾಡುವದು ನಮ್ಮ ಕರ್ತವ್ಯ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆಗ ಸಭೆಯೆಲ್ಲಾ ಉತ್ತರವಾಗಿ ದೊಡ್ಡ ಶಬ್ದದಿಂದ, “ನೀನು ಸರಿಯಾಗಿ ಹೇಳಿದೆ! ನೀನು ಹೇಳಿದ ಪ್ರಕಾರವೇ ನಾವು ಮಾಡಬೇಕು. ಅಧ್ಯಾಯವನ್ನು ನೋಡಿ |