Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 10:13 - ಪರಿಶುದ್ದ ಬೈಬಲ್‌

13 ಆದರೆ ಇಲ್ಲಿ ಹೆಚ್ಚು ಜನರು ಸೇರಿಬಂದಿದ್ದಾರೆ. ಮಳೆ ಸುರಿಯುತ್ತಲಿದೆ. ನಾವು ಹೆಚ್ಚು ಸಮಯ ಮಳೆಯಲ್ಲಿರಲು ಸಾಧ್ಯವಿಲ್ಲ. ನಾವು ಬಹಳ ಘೋರವಾದ ಪಾಪಮಾಡಿರುವುದರಿಂದ ಈ ಸಮಸ್ಯೆಯು ಒಂದೆರಡು ದಿನಗಳಲ್ಲಿ ಮುಗಿಯುವಂಥದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದರೆ ಕೂಡಿಬಂದವರು ಬಹು ಜನರು, ಈಗ ಮಳೆಗಾಲ; ಹೊರಗೆ ನಿಲ್ಲುವುದು ಅಸಾಧ್ಯ. ಈ ಕೆಲಸವು ಒಂದೆರಡು ದಿನಗಳಲ್ಲಿ ತೀರುವಂಥದಲ್ಲ; ಈ ವಿಷಯದಲ್ಲಿ ನಮ್ಮ ಅಪರಾಧವು ದೊಡ್ಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆದರೆ ಕೂಡಿಬಂದಿರುವವರು ಬಹುಮಂದಿ; ಈಗ ಮಳೆಗಾಲ; ಹೊರಗೆ ನಿಲ್ಲುವುದು ಅಸಾಧ್ಯ. ಈ ಕೆಲಸ ಒಂದೆರಡು ದಿನಗಳಲ್ಲಿ ತೀರುವಂಥದಲ್ಲ; ಈ ವಿಷಯದಲ್ಲಿ ನಮ್ಮ ಅಪರಾಧ ದೊಡ್ಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆದರೆ ಕೂಡಿಬಂದವರು ಬಹು ಜನರು; ಈಗ ಮಳೆಗಾಲ; ಹೊರಗೆ ನಿಲ್ಲುವದು ಅಸಾಧ್ಯ. ಈ ಕೆಲಸವು ಒಂದೆರಡು ದಿನಗಳಲ್ಲಿ ತೀರುವಂಥದಲ್ಲ; ಈ ವಿಷಯದಲ್ಲಿ ನಮ್ಮ ಅಪರಾಧವು ದೊಡ್ಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದರೆ ಜನರು ಅನೇಕರು. ಇದು ಮಳೆಗಾಲವಾಗಿರುವುದರಿಂದ ಹೊರಗೆ ಇರಲಾರೆವು. ಇದಲ್ಲದೆ ಇದು ಒಂದೆರಡು ದಿನಗಳ ಕೆಲಸವಲ್ಲ. ಏಕೆಂದರೆ ಈ ಕಾರ್ಯದಲ್ಲಿ ನಮ್ಮ ಅಪರಾಧವು ದೊಡ್ಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 10:13
4 ತಿಳಿವುಗಳ ಹೋಲಿಕೆ  

ಆಗ ಅಲ್ಲಿ ನೆರೆದುಬಂದವರೆಲ್ಲರೂ ಗಟ್ಟಿಯಾಗಿ ಎಜ್ರನಿಗೆ ಉತ್ತರಿಸುತ್ತಾ, “ಎಜ್ರನೇ, ನೀನು ಸರಿಯಾಗಿ ಹೇಳಿರುವೆ! ನೀನು ಹೇಳಿದಂತೆಯೇ ನಾವು ಮಾಡಬೇಕು.


ಈ ಕೂಟದಲ್ಲಿ ನಮ್ಮ ಹಿರಿಯರು, ಪ್ರಧಾನರು ಒಂದು ತೀರ್ಮಾನಕ್ಕೆ ಬರಲಿ. ಆಮೇಲೆ ನಮ್ಮನಮ್ಮ ಊರಿನಲ್ಲಿ ಅನ್ಯಸ್ತ್ರೀಯರನ್ನು ಮದುವೆ ಆದವರು ತಮ್ಮ ಪ್ರಧಾನರೊಂದಿಗೆ ಒಂದು ನೇಮಿತ ಸಮಯದಲ್ಲಿ ಇಲ್ಲಿಗೆ ಬರಲಿ. ಆಗ ದೇವರು ನಮ್ಮ ಮೇಲಿರುವ ತನ್ನ ಕೋಪವನ್ನು ನಿವಾರಿಸುವನು” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು