ಎಜ್ರ 10:23 - ಪರಿಶುದ್ದ ಬೈಬಲ್23 ಲೇವಿಯವರಲ್ಲಿ ಯೋಜಾಬಾದ್, ಶಿಮ್ಮೀ, ಕೆಲೀಟ, ಪೆತಹ್ಯ, ಯೆಹೂದ ಮತ್ತು ಎಲೀಯೆಜೆರ್. ಇವರೆಲ್ಲಾ ಅನ್ಯಸ್ತ್ರೀಯರನ್ನು ವಿವಾಹ ಮಾಡಿಕೊಂಡಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಲೇವಿಯರಲ್ಲಿ: ಯೋಜಾಬಾದ್, ಶಿಮ್ಮೀ, ಕೆಲೀಟ ಅನ್ನಿಸಿಕೊಳ್ಳುವವ ಕೇಲಾಯ, ಪೆತಹ್ಯ, ಯೆಹೂದ ಮತ್ತು ಎಲೀಯೆಜೆರ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಲೇವಿಯರಲ್ಲಿ : ಯೊಜಾಬಾದ್, ಶಿಮ್ಮೀ, ಕೆಲೀಟ ಅನ್ನಿಸಿಕೊಳ್ಳುವ ಕೇಲಾಯ, ಪೆತಹ್ಯ, ಯೆಹೂದ ಹಾಗು ಎಲೀಯೆಜೆರ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಲೇವಿಯರಲ್ಲಿ - ಯೋಜಾಬಾದ್, ಶಿಮ್ಮೀ, ಕೆಲೀಟ ಅನ್ನಿಸಿಕೊಳ್ಳುವ ಕೇಲಾಯ, ಪೆತಹ್ಯ, ಯೆಹೂದ, ಎಲೀಯೆಜೆರ್ ಇವರೂ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಲೇವಿಯರಲ್ಲಿ ಯೋಜಾಬಾದ್, ಶಿಮ್ಮೀ, ಕೆಲೀಟನೆಂಬ ಕೇಲಾಯ, ಪೆತಹ್ಯ, ಯೆಹೂದ, ಎಲೀಯೆಜೆರ್. ಅಧ್ಯಾಯವನ್ನು ನೋಡಿ |