Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 10:24 - ಪರಿಶುದ್ದ ಬೈಬಲ್‌

24 ಗಾಯಕರಲ್ಲಿ ಎಲ್ಯಾಷೀಬ್ ಎಂಬವನು ಅನ್ಯಸ್ತ್ರೀಯನ್ನು ಮದುವೆ ಮಾಡಿಕೊಂಡಿದ್ದನು. ದ್ವಾರಪಾಲಕರಲ್ಲಿ ಶಲ್ಲೂಮ್, ಟೆಲೆಮ್ ಮತ್ತು ಊರೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಗಾಯಕರಲ್ಲಿ: ಎಲ್ಯಾಷೀಬ್. ದ್ವಾರಪಾಲಕರಲ್ಲಿ: ಶಲ್ಲೂಮ್, ಟೆಲೆಮ್ ಮತ್ತು ಊರೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಗಾಯಕರಲ್ಲಿ : ಎಲ್ಯಾಷೀಬ್. ದ್ವಾರಪಾಲಕರಲ್ಲಿ : ಶಲ್ಲೂಮ್, ಟೆಲೆಮ್ ಹಾಗು ಊರೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಗಾಯಕರಲ್ಲಿ - ಎಲ್ಯಾಷೀಬ್, ದ್ವಾರಪಾಲಕರಲ್ಲಿ - ಶಲ್ಲೂಮ್, ಟೆಲೆಮ್, ಊರೀ ಎಂಬವರೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಹಾಡುಗಾರರಲ್ಲಿ: ಎಲ್ಯಾಷೀಬ್. ದ್ವಾರಪಾಲಕರಲ್ಲಿ: ಶಲ್ಲೂಮ್, ಟೆಲೆಮ್, ಊರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 10:24
3 ತಿಳಿವುಗಳ ಹೋಲಿಕೆ  

ಈ ಕುಷ್ಠರೋಗಿಗಳು ನಗರದ ಬಾಗಿಲಿಗೆ ಬಂದು ದ್ವಾರಪಾಲಕರನ್ನು ಕರೆದು, “ನಾವು ಅರಾಮ್ಯರ ಪಾಳೆಯಕ್ಕೆ ಹೋಗಿದ್ದೆವು. ಆದರೆ ನಾವು ಜನರ ಧ್ವನಿಯನ್ನು ಕೇಳಲೇ ಇಲ್ಲ. ಅಲ್ಲಿ ಜನರ ಸುಳಿವಿಲ್ಲ. ಕುದುರೆಗಳು ಮತ್ತು ಹೇಸರಕತ್ತೆಗಳು ಕಟ್ಟಿಹಾಕಿದಂತೆಯೇ ಇವೆ. ಗುಡಾರಗಳಿನ್ನೂ ಯಥಾಸ್ಥಿತಿಯಲ್ಲಿವೆ. ಆದರೆ ಸೈನಿಕರೆಲ್ಲರೂ ಹೊರಟುಹೋಗಿದ್ದಾರೆ” ಎಂದು ಹೇಳಿದರು.


ಲೇವಿಯವರಲ್ಲಿ ಯೋಜಾಬಾದ್, ಶಿಮ್ಮೀ, ಕೆಲೀಟ, ಪೆತಹ್ಯ, ಯೆಹೂದ ಮತ್ತು ಎಲೀಯೆಜೆರ್. ಇವರೆಲ್ಲಾ ಅನ್ಯಸ್ತ್ರೀಯರನ್ನು ವಿವಾಹ ಮಾಡಿಕೊಂಡಿದ್ದರು.


ಇಸ್ರೇಲ್ ಜನಾಂಗದವರಿಂದ ಪರೋಷನ ಸಂತಾನದಲ್ಲಿ ರಮ್ಯಾಹ, ಇಜ್ಜೀಯ, ಮಲ್ಕೀಯ, ಮಿಯ್ಯಾಮಿನ್, ಎಲ್ಲಾಜಾರ್, ಮಲ್ಕೀಯ ಮತ್ತು ಬೆನಾಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು