Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 2:29 - ಪರಿಶುದ್ದ ಬೈಬಲ್‌

29 ನೆಬೋ ಊರಿನವರು 52

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ನೆಬೋವಿನವರು 52

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನೆಬೋವಿನವರು 52

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ನೆಬೋ ಊರಿನವರು 52

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 2:29
9 ತಿಳಿವುಗಳ ಹೋಲಿಕೆ  

ದೂರದಲ್ಲಿರುವ ಮೋವಾಬಿನ ಎಲ್ಲಾ ಊರುಗಳಿಗೆ ಅಂದರೆ ದೀಬೋನ್, ನೆಬೋ, ಬೇತ್‌ದಿಬ್ಲಾತಯೀಮ್,


ಈ ಸಂದೇಶವು ಮೋವಾಬ್ ದೇಶವನ್ನು ಕುರಿತದ್ದು. ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ: “ನೆಬೋ ಪರ್ವತಕ್ಕೆ ದುರ್ಗತಿ ಬರುವುದು. ನೆಬೋ ಪರ್ವತ ಪ್ರದೇಶವು ಹಾಳಾಗುವುದು. ಕಿರ್ಯಾತಯಿಮ್ ಪಟ್ಟಣವು ಸೋಲುವುದು. ಅದನ್ನು ವಶಪಡಿಸಿಕೊಳ್ಳಲಾಗುವುದು. ಭದ್ರವಾದ ಸ್ಥಳವನ್ನು ಸೋಲಿಸಿ ಧ್ವಂಸ ಮಾಡಲಾಗುವುದು.


ಅರಸನ ಪರಿವಾರದವರು ಮತ್ತು ದೀಬೋನಿನ ಜನರು ಪೂಜಾಸ್ಥಳಕ್ಕೆ ದುಃಖಿಸಲು ಹೋಗುತ್ತಿದ್ದಾರೆ. ಮೋವಾಬಿನ ಜನರು ನೆಬೋ ಮತ್ತು ಮೇದೆಬದವರಿಗಾಗಿ ರೋಧಿಸುತ್ತಾರೆ. ಜನರು ತಮ್ಮ ಗಡ್ಡಗಳನ್ನೂ ತಲೆಗಳನ್ನೂ ಬೋಳಿಸಿ ತಮ್ಮ ದುಃಖವನ್ನು ಪ್ರದರ್ಶಿಸುತ್ತಾರೆ.


ನೆಬೋ ಎಂಬ ಇನ್ನೊಂದು ಪಟ್ಟಣದವರು 52


“ಮೋವಾಬ್ ಪ್ರಾಂತ್ಯದಲ್ಲಿರುವ ಅಬಾರೀಮ್ ಬೆಟ್ಟದ ಸಾಲಿಗೆ ಹೋಗಿ ಅಲ್ಲಿ ನೆಬೋ ಬೆಟ್ಟವನ್ನೇರು. ಇದು ಜೆರಿಕೊ ಕೋಟೆಗೆ ಎದುರಾಗಿ ಇದೆ. ಅಲ್ಲಿಂದ ನಾನು ಇಸ್ರೇಲರಿಗೆ ಕೊಡುವ ಕಾನಾನ್ ದೇಶವನ್ನು ನೀನು ನೋಡುವಿ.


“ಯೆಹೋವನು ಇಸ್ರೇಲರಿಗೆ ಅಧೀನಪಡಿಸಿದ ಈ ಪ್ರದೇಶವು ಅಂದರೆ, ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್ ಎಂಬ ಪಟ್ಟಣಗಳ ಪ್ರದೇಶವು ಪಶುಗಳ ಮೇವಿಗೆ ಒಳ್ಳೆಯ ಸ್ಥಳವಾಗಿದೆ. ನಿಮ್ಮ ದಾಸರಾದ ನಮಗೆ ಬಹಳ ಪಶುಗಳು ಇವೆ.


ಬೇತೇಲ್ ಮತ್ತು ಆಯಿ ಎಂಬ ಊರುಗಳವರು 223


ಮಗ್ಬೀಷ್ ಊರಿನವರು 156


ನೆಬೋನ ಸಂತತಿಯಿಂದ ಯೆಗೀಯೇಲ್, ಮತ್ತಿತ್ಯ, ಜಾಬಾದ್, ಜೆಬೀನ, ಯದ್ದೈ, ಯೋವೇಲ್ ಮತ್ತು ಬೆನಾಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು