Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 2:42 - ಪರಿಶುದ್ದ ಬೈಬಲ್‌

42 ದ್ವಾರಪಾಲಕರು ಯಾರೆಂದರೆ: ಶಲ್ಲೂಮ್, ಅಟೇರ್, ಟಲ್ಮೋನ್, ಅಕ್ಕೂಬ್, ಹಟೀಟ್ ಮತ್ತು ಶೋಬೈ. ಇವರ ಸಂತತಿಯರು ಒಟ್ಟು 139

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ದ್ವಾರಪಾಲಕರ ಸಂತಾನದವರು: ಶಲ್ಲೂಮ್ ಸಂತಾನದವರು, ಆಟೇರ್, ಟಲ್ಮೋನ್, ಅಕ್ಕೂಬ್, ಹಟೀಟ ಮತ್ತು ಶೋಬೈ ಇವರು ಒಟ್ಟು 139.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ದ್ವಾರಪಾಲಕರಲ್ಲಿ - ಶಲ್ಲೂಮ್, ಆಟೇರ್, ಟಲ್ಮೋನ್, ಅಕ್ಕೂಬ್, ಹಟೀಟ, ಶೋಬೈ ಇವರ ಸಂತಾನದವರು ಒಟ್ಟು 139

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ದೇವಾಲಯದ ದ್ವಾರಪಾಲಕರಾದ ಶಲ್ಲೂಮ್, ಆಟೇರ್, ಟಲ್ಮೋನ್, ಅಕ್ಕೂಬ್, ಹಟೀಟ, ಶೋಬೈ ಮುಂತಾದವರ ಮಕ್ಕಳು ಒಟ್ಟು 139.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 2:42
7 ತಿಳಿವುಗಳ ಹೋಲಿಕೆ  

ದ್ವಾರಪಾಲಕರಲ್ಲಿ: ಶಲ್ಲೂಮ್, ಆಟೇರ್, ಟಲ್ಮೋನ್, ಅಕ್ಕೂಬ್, ಹಟೀಟಾ ಮತ್ತು ಶೋಬೈಯ ಸಂತಾನದವರು 138


ಜೆರುಸಲೇಮಿನಲ್ಲಿ ವಾಸಿಸುತ್ತಿದ್ದ ದ್ವಾರಪಾಲಕರು ಯಾರೆಂದರೆ: ಶಲ್ಲೂಮ್, ಅಕ್ಕೂಬ್, ಟಲ್ಮೋನ್, ಅಹೀಮಾನ್ ಮತ್ತು ಅವರ ಕುಟುಂಬದವರು. ಶಲ್ಲೂಮನು ಅವರ ನಾಯಕನಾಗಿದ್ದನು.


ಈ ಕುಷ್ಠರೋಗಿಗಳು ನಗರದ ಬಾಗಿಲಿಗೆ ಬಂದು ದ್ವಾರಪಾಲಕರನ್ನು ಕರೆದು, “ನಾವು ಅರಾಮ್ಯರ ಪಾಳೆಯಕ್ಕೆ ಹೋಗಿದ್ದೆವು. ಆದರೆ ನಾವು ಜನರ ಧ್ವನಿಯನ್ನು ಕೇಳಲೇ ಇಲ್ಲ. ಅಲ್ಲಿ ಜನರ ಸುಳಿವಿಲ್ಲ. ಕುದುರೆಗಳು ಮತ್ತು ಹೇಸರಕತ್ತೆಗಳು ಕಟ್ಟಿಹಾಕಿದಂತೆಯೇ ಇವೆ. ಗುಡಾರಗಳಿನ್ನೂ ಯಥಾಸ್ಥಿತಿಯಲ್ಲಿವೆ. ಆದರೆ ಸೈನಿಕರೆಲ್ಲರೂ ಹೊರಟುಹೋಗಿದ್ದಾರೆ” ಎಂದು ಹೇಳಿದರು.


ಗಾಯಕರು ಯಾರೆಂದರೆ: ಆಸಾಫನ ಸಂತತಿಯವರು 128


ದೇವಾಲಯದ ವಿಶೇಷ ಸೇವಕರು ಯಾರೆಂದರೆ: ಜೀಹ, ಹಸೂಫ, ಟಬ್ಬಾವೋತ್,


ದಾವೀದನು ದೇವಾಲಯಕ್ಕೋಸ್ಕರ ಸಂಗ್ರಹಿಸಿದ ಎಲ್ಲಾ ವಸ್ತುಗಳಿಗೆ ಶೆಲೋಮೋತನೂ ಅವನ ಸಂಬಂಧಿಕರೂ ಅಧಿಕಾರಿಗಳಾಗಿದ್ದರು. ಸೈನ್ಯಾಧಿಕಾರಿಗಳು ದೇವಾಲಯವನ್ನು ಕಟ್ಟಲು ಸಾಮಾಗ್ರಿಗಳನ್ನು ಒದಗಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು