Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 2:6 - ಪರಿಶುದ್ದ ಬೈಬಲ್‌

6 ಯೇಷೂವ ಮತ್ತು ಯೋವಾಬನ ಕುಟುಂಬದ ಪಹತ್ ಮೋವಾಬಿನ ಸಂತತಿಯವರು 2,812

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಪಹತ್ ಮೋವಾಬಿನವರಾದ ಯೇಷೂವ ಮತ್ತು ಯೋವಾಬ್ ಸಂತಾನದವರು 2,812

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಪಹತ್ ಮೋವಾಬಿನವರಾದ ಯೇಷೂವ ಮತ್ತು ಯೋವಾಬ್ ಸಂತಾನದವರು 2812

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೇಷೂವ, ಯೋವಾಬ್ ಎಂಬವರ ಮಕ್ಕಳಲ್ಲಿ ಪಹತ್ ಮೋವಾಬನ ವಂಶಜರು 2,812

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 2:6
6 ತಿಳಿವುಗಳ ಹೋಲಿಕೆ  

ಪಹತ್ ಮೋವಾಬಿನವರಾದ ಯೇಷೂವನ ಮತ್ತು ಯೋವಾಬನ ಸಂತಾನದವರು 2,818


ಪಹತ್ ಮೋವಾಬನ ಸಂತತಿಯಿಂದ ಆದ್ನ, ಕೆಲಾಲ್, ಬೆನಾಯ, ಮಾಸೇಯ, ಮತ್ತನ್ಯ, ಬೆಚಲೇಲ್, ಬಿನ್ನೂಯ್ ಮತ್ತು ಮನಸ್ಸೆ.


ಈ ಕೂಟದಲ್ಲಿ ನಮ್ಮ ಹಿರಿಯರು, ಪ್ರಧಾನರು ಒಂದು ತೀರ್ಮಾನಕ್ಕೆ ಬರಲಿ. ಆಮೇಲೆ ನಮ್ಮನಮ್ಮ ಊರಿನಲ್ಲಿ ಅನ್ಯಸ್ತ್ರೀಯರನ್ನು ಮದುವೆ ಆದವರು ತಮ್ಮ ಪ್ರಧಾನರೊಂದಿಗೆ ಒಂದು ನೇಮಿತ ಸಮಯದಲ್ಲಿ ಇಲ್ಲಿಗೆ ಬರಲಿ. ಆಗ ದೇವರು ನಮ್ಮ ಮೇಲಿರುವ ತನ್ನ ಕೋಪವನ್ನು ನಿವಾರಿಸುವನು” ಎಂದು ಹೇಳಿದರು.


ಯೋವಾಬನ ಸಂತತಿಯವರಲ್ಲಿ ಯೆಹೀಯೇಲನ ಮಗನಾದ ಓಬದ್ಯ ಮತ್ತು ಇನ್ನೂರ ಹದಿನೆಂಟು ಮಂದಿ ಬೇರೆ ಗಂಡಸರು;


ಪಹತ್‌ಮೋವಾಬ್ ಸಂತತಿಯವರಲ್ಲಿ ಜೆರಹ್ಯನ ಮಗನಾದ ಎಲ್ಯೆಹೊವೇನೈ ಮತ್ತು ಇತರ ಇನ್ನೂರು ಮಂದಿ ಗಂಡಸರು;


ಏಲಾಮಿನ ಸಂತತಿಯವರು 1,254


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು