ಎಜ್ರ 2:61 - ಪರಿಶುದ್ದ ಬೈಬಲ್61 ಯಾಜಕರಾದ ಹಬಯ್ಯ, ಹಕ್ಕೋಜ್, ಬರ್ಜಿಲ್ಲೈ ಇವರ ಸಂತತಿಯವರು. (ಈ ಬರ್ಜಿಲ್ಲೈ ಎಂಬವನು ಗಿಲ್ಯಾದ್ಯನಾದ ಬರ್ಜಿಲ್ಲೈಯ ಹೆಣ್ಣುಮಕ್ಕಳಲ್ಲಿ ಒಬ್ಬಳನ್ನು ಮದುವೆ ಮಾಡಿಕೊಂಡು ಅವನ ಹೆಸರನ್ನೂ ಇಟ್ಟುಕೊಂಡಿದ್ದನು.) ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201961 ಯಾಜಕರಲ್ಲಿ: ಹಬಯ್ಯ, ಹಕ್ಕೋಜ್ ಮತ್ತು ಬರ್ಜಿಲ್ಲೈ ಇವರ ಸಂತಾನದವರು. (ಈ ಬರ್ಜಿಲ್ಲೈ ಎಂಬವನು ಗಿಲ್ಯಾದ್ಯನಾದ ಬರ್ಜಿಲ್ಲೈಯ ಹೆಣ್ಣುಮಕ್ಕಳಲ್ಲಿ ಒಬ್ಬಳನ್ನು ಮದುವೆಮಾಡಿಕೊಂಡು ಅವನ ಹೆಸರನ್ನೂ ಇಟ್ಟುಕೊಂಡಿದ್ದನು.) ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)61 ಯಾಜಕರಲ್ಲಿ - ಹಬಯ್ಯ, ಹಕ್ಕೋಜ್, ಬರ್ಜಿಲ್ಲೈ ಇವರ ಸಂತಾನದವರು. (ಈ ಬರ್ಜಿಲ್ಲೈ ಎಂಬವನು ಗಿಲ್ಯಾದ್ಯನಾದ ಬರ್ಜಿಲ್ಲೈಯ ಹೆಣ್ಣುಮಕ್ಕಳಲ್ಲಿ ಒಬ್ಬಳನ್ನು ಮದುವೆಮಾಡಿಕೊಂಡು ಅವನ ಹೆಸರನ್ನೂ ಇಟ್ಟುಕೊಂಡಿದ್ದನು.) ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)61 ಯಾಜಕರಲ್ಲಿ - ಹಬಯ್ಯ, ಹಕ್ಕೋಜ್, ಬರ್ಜಿಲ್ಲೈ ಇವರ ಸಂತಾನದವರು. ( ಈ ಬರ್ಜಿಲ್ಲೈ ಎಂಬವನು ಗಿಲ್ಯಾದ್ಯನಾದ ಬರ್ಜಿಲ್ಲೈಯ ಹೆಣ್ಣು ಮಕ್ಕಳಲ್ಲೊಬ್ಬಾಕೆಯನ್ನು ಮದುವೆಮಾಡಿಕೊಂಡು ಅವನ ಹೆಸರನ್ನೂ ಇಟ್ಟುಕೊಂಡಿದ್ದನು.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ61 ಯಾಜಕರಲ್ಲಿ: ಹಬಯ್ಯ, ಹಕ್ಕೋಚ್, ಬರ್ಜಿಲ್ಲೈ ಇವರ ಸಂತಾನದವರು. ಈ ಬರ್ಜಿಲ್ಲೈ ಎಂಬವನು ಗಿಲ್ಯಾದ್ಯನಾದ ಬರ್ಜಿಲ್ಲೈಯನ ಪುತ್ರಿಯರಲ್ಲಿ ಒಬ್ಬಳನ್ನು ಮದುವೆಮಾಡಿಕೊಂಡ ಕಾರಣ, ಅವನ ಹೆಸರನ್ನು ಇಟ್ಟುಕೊಂಡಿದ್ದನು. ಅಧ್ಯಾಯವನ್ನು ನೋಡಿ |