Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 2:64 - ಪರಿಶುದ್ದ ಬೈಬಲ್‌

64-65 ಹೀಗೆ ಒಟ್ಟು ನಲವತ್ತೆರಡು ಸಾವಿರದ ಮುನ್ನೂರ ಅರವತ್ತು ಮಂದಿ ತಮ್ಮ ಸ್ವದೇಶಕ್ಕೆ ಹಿಂದಿರುಗಿದರು. ಇವರಲ್ಲಿನ ಅವರ ಏಳು ಸಾವಿರದ ಮುನ್ನೂರ ಮೂವತ್ತೇಳು ಸೇವಕಸೇವಕಿಯರನ್ನು ಸೇರಿಸಲಿಲ್ಲ. ಇವರೊಂದಿಗೆ ಇನ್ನೂರು ಮಂದಿ ಗಾಯಕಗಾಯಕಿಯರೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

64 ಸರ್ವಸಮೂಹದವರ ಒಟ್ಟು ಸಂಖ್ಯೆಯು ನಲ್ವತ್ತೆರಡು ಸಾವಿರದ ಮುನ್ನೂರ ಆರವತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

64 ಹೀಗೆ ಹಿಂದಿರುಗಿ ಬಂದು ಸಭೆಸೇರಿದ ಸರ್ವಸಮೂಹದ ಒಟ್ಟು ಸಂಖ್ಯೆ 42,360:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

64 ಸರ್ವಸಮೂಹದವರ ಒಟ್ಟು ಸಂಖೈಯು ನಾಲ್ವತ್ತೆರಡು ಸಾವಿರದ ಮುನ್ನೂರರುವತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

64 ಹೀಗೆ ಹಿಂದಿರುಗಿ ಬಂದು, ಸಭೆ ಸೇರಿದ ಸರ್ವಸಮೂಹದ ಒಟ್ಟು ಸಂಖ್ಯೆ 42,360.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 2:64
6 ತಿಳಿವುಗಳ ಹೋಲಿಕೆ  

“ನಾನು ನನ್ನ ಕುರಿಗಳನ್ನು ಬೇರೆ ದೇಶಗಳಿಗೆ ಕಳುಹಿಸಿದೆ. ಆದರೆ ಉಳಿದ ನನ್ನ ಕುರಿಗಳನ್ನು ಒಂದೆಡೆ ಸೇರಿಸುವೆನು. ಅವುಗಳನ್ನು ಅವುಗಳ ಹುಲ್ಲುಗಾವಲಿಗೆ ತರುವೆನು. ಅವುಗಳಿಗೆ ಅನೇಕ ಮಕ್ಕಳಾಗಿ ಅವುಗಳ ಸಂಖ್ಯೆ ಬೆಳೆಯುವುದು.


“ಈಗಲಾದರೋ ನೀನು ನಮ್ಮ ಮೇಲೆ ದಯೆ ತೋರಿಸಿರುವೆ. ಸೆರೆಯಲ್ಲಿದ್ದ ನಿನ್ನ ಜನರಲ್ಲಿ ಕೆಲವರು ಅಲ್ಲಿಂದ ತಪ್ಪಿಸಿಕೊಂಡು ನಿನ್ನ ಪರಿಶುದ್ಧ ದೇಶದಲ್ಲಿ ವಾಸಿಸುವಂತೆ ಮಾಡಿರುವೆ; ಗುಲಾಮತನದಿಂದ ನಮ್ಮನ್ನು ಬಿಡುಗಡೆ ಮಾಡಿ ಹೊಸಜೀವ ಕೊಟ್ಟಿರುವೆ.


ಊರೀಮ್ ತುಮ್ಮೀಮ್‌ಗಳ ಮೂಲಕ ದೇವರ ಚಿತ್ತವನ್ನು ತಿಳಿಯಲು ಶಕ್ತನಾದ ಯಾಜಕನು ದೊರಕುವ ತನಕ ಇವರು ದೇವರಿಗೆ ಅರ್ಪಿಸಿದ್ದ ಪರಿಶುದ್ಧ ಆಹಾರವನ್ನು ತಿನ್ನಬಾರದೆಂದು ದೇಶಾಧಿಪತಿಯು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು