ಎಜ್ರ 4:8 - ಪರಿಶುದ್ದ ಬೈಬಲ್8 ಅದಕ್ಕೆ ದೇಶಾಧಿಪತಿಯಾದ ರೆಹೂಮ ಮತ್ತು ಕಾರ್ಯದರ್ಶಿಯಾದ ಶಿಂಷೈ ಜೆರುಸಲೇಮಿನ ನಿವಾಸಿಗಳ ವಿರುದ್ಧವಾಗಿ ರಾಜ ಅರ್ತಷಸ್ತನಿಗೆ ಈ ರೀತಿ ಬರೆದರು: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರು ಯೆರೂಸಲೇಮಿಗೆ ವಿರುದ್ಧವಾಗಿ ಮುಂದಿನ ಕಾಗದವನ್ನು ಬರೆದು ಅರ್ತಷಸ್ತನಿಗೆ ಕಳುಹಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ರಾಜ್ಯಪಾಲ ರೆಹೂಮ್ ಹಾಗು ಕಾರ್ಯದರ್ಶಿ ಶಿಂಷೈ ಜೆರುಸಲೇಮಿಗೆ ವಿರೋಧವಾಗಿ ಈ ಕೆಳಗೆ ಕಂಡಂತೆ ಕಾಗದವನ್ನು ಬರೆದು ಅರ್ತಷಸ್ತನಿಗೆ ಕಳುಹಿಸಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರೂ ಯೆರೂಸಲೇವಿುಗೆ ವಿರೋಧವಾಗಿ ಮುಂದಿನ ಕಾಗದವನ್ನು ಬರೆದು ಅರ್ತಷಸ್ತನಿಗೆ ಕಳುಹಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ದೇಶಾಧಿಪತಿಯಾದ ರೆಹೂಮ್ ಹಾಗು ಕಾರ್ಯದರ್ಶಿ ಶಿಂಷೈ, ಯೆರೂಸಲೇಮಿಗೆ ವಿರೋಧವಾಗಿ ಈ ಕೆಳಗೆ ಕಂಡಂತೆ ಕಾಗದವನ್ನು ಬರೆದು ಅರ್ತಷಸ್ತನಿಗೆ ಕಳುಹಿಸಿದ್ದರು. ಅಧ್ಯಾಯವನ್ನು ನೋಡಿ |