ಎಜ್ರ 5:4 - ಪರಿಶುದ್ದ ಬೈಬಲ್4 ಈ ಕಾರ್ಯದಲ್ಲಿ ಕೆಲಸ ಮಾಡುವವರ ಹೆಸರುಗಳೇನು?” ಎಂದು ವಿಚಾರಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವರು, “ಈ ಅಸ್ತಿವಾರವನ್ನು ಸರಿಪಡಿಸಿ, ಈ ಆಲಯವನ್ನು ಕಟ್ಟುವುದಕ್ಕೆ ನಿಮಗೆ ಅಪ್ಪಣೆಕೊಟ್ಟವರು ಯಾರು?” ಎಂದು ಕೇಳಿದರು ಮತ್ತು ಈ ಕಟ್ಟಡವನ್ನು ಕಟ್ಟಿಸುತ್ತಿರುವವರ ಹೆಸರುಗಳು ಯಾವುವೆಂದು ವಿಚಾರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅಲ್ಲದೆ, ಕಟ್ಟಡವನ್ನು ಕಟ್ಟಿಸುವವರ ಹೆಸರುಗಳಾವುದೆಂದು ವಿಚಾರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಕಟ್ಟಡವನ್ನು ಕಟ್ಟಿಸುವವರ ಹೆಸರುಗಳಾವವೆಂದು ವಿಚಾರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಇದಲ್ಲದೆ ಅವರು, “ಈ ಕಟ್ಟಡವನ್ನು ಕಟ್ಟಿಸುವವರ ಹೆಸರುಗಳೇನು?” ಎಂದು ವಿಚಾರಿಸಿದರು. ಅಧ್ಯಾಯವನ್ನು ನೋಡಿ |