ಎಜ್ರ 5:6 - ಪರಿಶುದ್ದ ಬೈಬಲ್6 ಯೂಫ್ರೇಟೀಸ್ ನದಿಯ ಪಶ್ಚಿಮದ ಪ್ರಾಂತ್ಯದ ರಾಜ್ಯಪಾಲ ತತ್ತೆನೈ, ಶೆತರ್ಬೋಜೆನೈ ಮತ್ತು ಪ್ರಮುಖರು ರಾಜನಾದ ದಾರ್ಯಾವೆಷನಿಗೆ ಪತ್ರ ಬರೆದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಹೊಳೆಯ ಈಚೆಯ ಪ್ರದೇಶಗಳ ದೇಶಾಧಿಪತಿಯಾದ ತತ್ತೆನೈಯೂ, ಶೆತರ್ಬೋಜೆನೈಯೂ ಮತ್ತು ಹೊಳೆಯ ಈಚೆಯಲ್ಲಿ ಅವನ ಜೊತೆಗಾರರಾದ ಅಪರ್ಸತ್ಕಾಯರೂ ಅರಸನಾದ ದಾರ್ಯಾವೆಷನಿಗೆ ಕಳುಹಿಸಿದ ಪತ್ರದ ಪ್ರತಿಯು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನದಿಯ ಈಚೆಯ ಪ್ರದೇಶಗಳ ಅಧಿಪತಿಯಾದ ತತ್ತೆನೈಯ ಮತ್ತು ಶೆತರ್ಬೋಜೆನೈಯ ಹಾಗು ನದಿಯ ಈಚೆಯಲ್ಲಿ ಅವನ ಜೊತೆಗಾರರಾದ ಅಪರ್ಸತ್ಕಾಯರು ಅರಸ ದಾರ್ಯಾವೆಷನಿಗೆ ಪತ್ರ ಕಳುಹಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಹೊಳೆಯ ಈಚೆಯ ಪ್ರದೇಶಗಳ ಅಧಿಪತಿಯಾದ ತತ್ತೆನೈಯೂ ಶೆತರ್ಬೋಜೆನೈಯೂ ಹೊಳೆಯ ಈಚೆಯಲ್ಲಿ ಅವನ ಜೊತೆಗಾರರಾದ ಅಪರ್ಸತ್ಕಾಯರೂ ಅರಸನಾದ ದಾರ್ಯಾವೆಷನಿಗೆ ಕಳುಹಿಸಿದ ಪತ್ರದ ಪ್ರತಿಯು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಯೂಫ್ರೇಟೀಸ್ ನದಿಯ ಈಚೆಯಲ್ಲಿರುವ ಅಧಿಪತಿಯಾದ ತತ್ತೆನೈನೂ, ಶೆತರ್ ಬೋಜೆನೈಯೂ ಯೂಫ್ರೇಟೀಸ್ ನದಿಯ ಈಚೆಯಲ್ಲಿರುವ ಅವನ ಜೊತೆಗಾರರೂ, ಅರಸನಾದ ದಾರ್ಯಾವೆಷನಿಗೆ ಪತ್ರ ಬರೆದು ಕಳುಹಿಸಿದರು. ಅಧ್ಯಾಯವನ್ನು ನೋಡಿ |