ಎಜ್ರ 6:19 - ಪರಿಶುದ್ದ ಬೈಬಲ್19 ಮೊದಲನೇ ತಿಂಗಳ ಹದಿನಾಲ್ಕನೆಯ ದಿನದಂದು ಸೆರೆಯಿಂದ ಹಿಂತಿರುಗಿಬಂದಿದ್ದ ಯೆಹೂದ್ಯರು ಪಸ್ಕಹಬ್ಬವನ್ನು ಆಚರಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಸೆರೆಯಿಂದ ಬಂದವರು ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಸ್ಕವನ್ನು ಆಚರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಸೆರೆಯಿಂದ ಬಂದವರು ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಾಸ್ಕವನ್ನು ಆಚರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಸೆರೆಯಿಂದ ಬಂದವರು ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಸ್ಕವನ್ನು ಆಚರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಇದಲ್ಲದೆ ಸೆರೆಯಿಂದ ಬಂದವರು ಮೊದಲನೆಯ ತಿಂಗಳಿನ, ಹದಿನಾಲ್ಕನೆಯ ದಿವಸದಲ್ಲಿ ಪಸ್ಕವನ್ನು ಆಚರಿಸಿದರು. ಅಧ್ಯಾಯವನ್ನು ನೋಡಿ |