Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 8:14 - ಪರಿಶುದ್ದ ಬೈಬಲ್‌

14 ಬಿಗ್ವೈಯ ಸಂತಿಯವರಲ್ಲಿ ಊತೈ, ಜಕ್ಕೂರ ಮತ್ತು ಎಪ್ಪತ್ತು ಮಂದಿ ಇತರ ಗಂಡಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಬಿಗ್ವೈಯವರಲ್ಲಿ ಜಕ್ಕೂರನ ಮಗನಾದ ಊತೈಯೂ ಅವನೊಡನೆ 70 ಗಂಡಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಬಿಗ್ವೈಯವರಲ್ಲಿ ಜಕ್ಕೂರನ ಮಗ ಊತೈಯ ಮತ್ತು ಅವನೊಡನೆ 70 ಮಂದಿ ಗಂಡಸರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಬಿಗ್ವೈಯವರಲ್ಲಿ ಜಕ್ಕೂರನ ಮಗನಾದ ಊತೈಯೂ ಅವನೊಡನೆ 70 ಮಂದಿ ಗಂಡಸರೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಬಿಗ್ವೈ ವಂಶಜರಲ್ಲಿ ಜಕ್ಕೂರನ ಮಗನಾದ ಊತೈ ಮತ್ತು ಅವನ ಸಂಗಡ 70 ಮಂದಿ ಗಂಡಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 8:14
5 ತಿಳಿವುಗಳ ಹೋಲಿಕೆ  

ಬಿಗ್ವೈನ ಸಂತಾನದವರು 2,067


ಬಿಗ್ವೈಯ ಸಂತತಿಯವರು 2,056


ಅದೋನೀಕಾಮಾನ ಕೊನೆಯ ಸಂತತಿಯವರಿಂದ ಎಲೀಫೆಲೆಟ್, ಎಮೀಯೇಲ್, ಶೆಮಾಯ ಮತ್ತು ಬೇರೆ ಅರವತ್ತು ಮಂದಿ ಗಂಡಸರು;


ಎಜ್ರನಾದ ನಾನು ಅಹವಾ ಕಡೆಗೆ ಹರಿಯುವ ನದಿಯ ಬಳಿಗೆ ಬರುವಂತೆ ಮೇಲಿನ ಎಲ್ಲಾ ಜನರಿಗೆ ಹೇಳಿದೆ. ಆ ಸ್ಥಳದಲ್ಲಿ ನಾವು ಮೂರು ದಿನ ಇದ್ದೆವು. ಆ ಗುಂಪಿನಲ್ಲಿ ಯಾಜಕರೂ ಇದ್ದರು ಎಂದು ನಮಗೆ ತಿಳಿದುಬಂತು. ಆದರೆ ಲೇವಿಯರು ಅವರಲ್ಲಿ ಇರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು