ಎಜ್ರ 8:27 - ಪರಿಶುದ್ದ ಬೈಬಲ್27 ನಾನು ಇಪ್ಪತ್ತು ಬಂಗಾರದ ಬೋಗುಣಿಗಳನ್ನು ಕೊಟ್ಟಿದ್ದೆನು. ಅವುಗಳ ಒಟ್ಟು ತೂಕ ಎಂಟುವರೆ ಕಿಲೋಗ್ರಾಂ ಆಮೇಲೆ ಎರಡು ಶ್ರೇಷ್ಠವಾದ ಶುದ್ಧ ತಾಮ್ರದ ಎರಡು ಪಾತ್ರೆಗಳನ್ನೂ ಕೊಟ್ಟೆನು. ಇವು ಬಂಗಾರದಷ್ಟೇ ಬೆಲೆ ಬಾಳುವಂತಹದ್ದಾಗಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಬಂಗಾರದ ಇಪ್ಪತ್ತು ಬಟ್ಟಲುಗಳು ಪ್ರತಿಯೊಂದೂ ಸಾವಿರ ಪವನು; ಇವುಗಳಲ್ಲದೆ ಶ್ರೇಷ್ಠವಾದ ಶುಭ್ರತಾಮ್ರದ ಎರಡು ಪಾತ್ರೆಗಳಿದ್ದವು. ಅವು ಬಂಗಾರದಷ್ಟು ಬೆಲೆಯುಳ್ಳವುಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಬಂಗಾರದ ಇಪ್ಪತ್ತು ಬಟ್ಟಲುಗಳು ಪ್ರತಿಯೊಂದೂ 8:4 ಕಿಲೋಗ್ರಾಂ; ಇವುಗಳಲ್ಲದೆ ಶ್ರೇಷ್ಠವಾದ ಕಂಚಿನ ಎರಡು ಪಾತ್ರೆಗಳಿದ್ದವು. ಅವು ಬಂಗಾರದಷ್ಟು ಬೆಲೆಯುಳ್ಳವುಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಬಂಗಾರದ ಇಪ್ಪತ್ತು ಬಟ್ಟಲುಗಳು ಪ್ರತಿಯೊಂದೂ ಸಾವಿರ ಪವನು; ಇವುಗಳಲ್ಲದೆ ಶ್ರೇಷ್ಠವಾದ ಶುಭ್ರತಾಮ್ರದ ಎರಡು ಪಾತ್ರೆಗಳಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಬಂಗಾರದ ಇಪ್ಪತ್ತು ಬಟ್ಟಲುಗಳು ಪ್ರತಿಯೊಂದೂ 8.4 ಕಿಲೋಗ್ರಾಂ, ಇವುಗಳಲ್ಲದೆ ಶ್ರೇಷ್ಠವಾದ ಕಂಚಿನ ಎರಡು ಪಾತ್ರೆಗಳಿದ್ದವು. ಅವು ಬಂಗಾರದಷ್ಟು ಬೆಲೆಯುಳ್ಳವುಗಳು. ಅಧ್ಯಾಯವನ್ನು ನೋಡಿ |